ಕಾಯಿಲೆಗಳ ನಿರ್ಲಕ್ಷ ಬೇಡ ಜಾಗೃತಿ ಇರಲಿ-ಡಾ.ನಟರಾಜ್…
ಕಾಯಿಲೆಗಳ ಪ್ರಮಾಣ ಕಡಿಮೆಯಾಗಿದೆ ಎಂದು ನಿರ್ಲಕ್ಷ್ಯ ಬೇಡ ಜಾಗೃತರಾಗಿ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಅವರು ತಿಳಿಸಿದರು.ಅವರು ಇಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ…