Author: Nuthan Moolya

ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಚೆಕ್ ವಿತರಣೆ ಮಾಡಿದ ಶಿವರಾಜಕುಮಾರ್ ದಂಪತಿ…

ಹಾವೇರಿಯಲ್ಲಿ ಹೈವೆ ಮೇಲೆ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್‌ವೊಂದು ಡಿಕ್ಕಿ ಹೊಡೆದು 13 ಜನರ ಸಾವಿಗೆ ಕಾರಣವಾಗಿದ್ದ ಘಟನೆ ನಡೆದು 10 ದಿನಗಳಾಗಿದ್ದು, ಇಂದು ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತರವರು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ…

ಬಾಲ ಕಾರ್ಮಿಕರನ್ನು ನೇಮಿಸಿದರೆ ಕಠಿಣ ಕಾನೂನು ಕ್ರಮ…

2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ…

ಸಂಶೋಧನೆಗಳ ಗುಣಮಟ್ಟ ಕುಸಿತ ಆತಂಕಕಾರಿ-ಹಂಪಿ ವಿವಿ ಕುಲಪತಿ ಪರಮಶಿವಮೂರ್ತಿ…

ʼಸಂಶೋಧನೆ ಎಂಬುದು ಬುದ್ಧಿ ಮತ್ತು ಶ್ರಮ ಎರಡನ್ನೂ ನಿರೀಕ್ಷೆ ಮಾಡುವ ಕೆಲಸ; ಆದರೆ ಇತ್ತೀಚೆಗೆ ಇವೆರಡನ್ನೂ ನಿರೀಕ್ಷಿತ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಸಂಶೋಧಕರ ಕೊರತೆ ಹೆಚ್ಚಾಗುತ್ತಿದ್ದು ಇದು ಒಟ್ಟಾರೆಯಾಗಿ ಸಂಶೋಧನಾ ಪ್ರಬಂಧಗಳ ಗುಣಮಟ್ಟ ಕುಸಿಯಲು ಕಾರಣವಾಗಿರುವುದು ಅತ್ಯಂತ ಆತಂಕದ ಸಂಗತಿಯಾಗಿದೆʼ ಎಂದು ಹಂಪಿ…

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ ನಿರ್ಮಾಣ-ಬಿ.ವೈ.ರಾಘವೇಂದ್ರ…

ರಾಜ್ಯಮಟ್ಟದ ಸ್ಕೇಟಿಂಗ್ ರೋಡ್ ರೇಸ್ ಕ್ರೀಡಾಕೂಟಕ್ಕೆ ಚಾಲನೆ ಶಿವಮೊಗ್ಗ ನಗರದಲ್ಲಿ ವ್ಯವಸ್ಥಿತವಾದ ಸ್ಕೇಟಿಂಗ್ ಕ್ರೀಡಾಂಗಣ ಇಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯನ್ನು ನಡೆಸಲು ಕನಿಷ್ಠ 200 ಮೀಟರ್ ವಿಸ್ತೀರ್ಣದ ಅತ್ಯಂತ ವ್ಯವಸ್ಥಿತ ಸ್ಕೇಟಿಂಗ್ ಕ್ರೀಡಾಂಗಣ ಅಗತ್ಯ ಎಂದು ಕೇಳಿದ ಬೇಡಿಕೆಗೆ…

ಡೆಂಗ್ಯೂ ನಿಯಂತ್ರಣಕ್ಕಾಗಿ ಈಡಿಸ್ ಲಾವ್ರ ಉತ್ಪತ್ತಿ ತಾಣ ನಾಶ ಚಟುವಟಿಕೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆರಿಂದ ಸಮೀಕ್ಷೆ…

ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಡೆಂಗ್ಯೂ ನಿಯಂತ್ರಣದಲ್ಲಿ ತಮ್ಮ ಕೈಜೋಡಿಸಬೇಕೆಂದು…

ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಚನ್ನಬಸಪ್ಪ…

ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಬಸ್ ಸ್ಟ್ಯಾಂಡ್ ಹಿಂಭಾಗದಲ್ಲಿರುವ ಮಂಜುನಾಥ ಬಡಾವಣೆಯ ಯೋಗ ಮಂದಿರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಾಕಿ ಇರುವಂತ 16 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣ ಮಾಡಿದರು. ಕಾರ್ಯಕ್ರಮದಲ್ಲಿ ಫಲಾನುಭವಿಗಳು ಮಾಜಿ…

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ವಿದ್ಯಾರ್ಥಿಗಳಿಗೆ ಜೀವನದ ಪಾಠ ಮಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮೀಥುನ್ ಕುಮಾರ್…

ಶಿವಮೊಗ್ಗ ನಗರದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ…

ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಜುಲೈ 8ರಂದು ವೈಯಕ್ತಿಕವಾಗಿ ಗೀತಾ ಶಿವರಾಜಕುಮಾರ್ ಪರಿಹಾರ ನೀಡಲಿದ್ದಾರೆ-G.D. ಮಂಜುನಾಥ್…

ಇತ್ತೀಚಿಗೆ ಹಾವೇರಿಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಜನ ಮೃತರಾಗಿದ್ದು, ನಾಲ್ಕು ಜನ ತೀವ್ರ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇನ್ನಿಬ್ಬರು ತೀವ್ರ…

ಜಿಲ್ಲಾ ವಕೀಲರ ಸಂಘದ ನಿರ್ದೇಶಕರಾಗಿ ಕಿಲಕ ಎಂ.ಶೆಟ್ಟಿ ಆಯ್ಕೆ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ನೂತನ ನಿರ್ದೇಶಕರಾಗಿ ಬಂಟರ ಸಮಾಜದ ಶ್ರೀಮತಿ ಕಿಲಕ ಎಂ ಶೆಟ್ಟಿ ರವರು 371 ಮತ ಪಡೆದು ಮೊದಲ ಬಾರಿಗೆ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. ಇವರಿಗೆ ಹೃದಯಪೂರ್ವಕ ಅಭಿನಂದನೆಗಳು.

ಶಿವಮೊಗ್ಗ ಜಿಲ್ಲಾ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ರಾಘವೇಂದ್ರ ಸ್ವಾಮಿ ಗೆಲುವಿನ ಪತಾಕೆಯನ್ನು ಹಾರಿಸಿದ್ದಾರೆ. ಎದುರಾಳಿ ಪ್ರತಿ ಸ್ಪರ್ಧೆ ಕೆಎಂ ಜಯರಾಮ್ ವಿರುದ್ಧ 388 ಮತಗಳಿಂದ ವಿಜಯಗಳಿಸಿದ್ದಾರೆ. ನೂತನ ಆಯ್ಕೆಯಾದ ಪ್ರಧಾನ ಕಾರ್ಯದರ್ಶಿಗಳು… ಶ್ರೀನಿವಾಸ್ ಎಸ್ಎ 428ಕೆ ಎಸ್…