Author: Nuthan Moolya

ರಂಗೋಲಿ ಬಿಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗ ನಗರದಲ್ಲಿ ಸ್ವೀಪ್ ವತಿಯಿಂದ ಗೋಪಾಳದಲ್ಲಿನ ನಿವಾಸಿಗಳ ಜೊತೆ ಮತದಾನದ ಹಬ್ಬ ಜಾಗೃತಿ ಕಾರ್ಯಕ್ರಮವನ್ನು ಮಹಿಳೆಯರಿಗೆ ರಂಗೋಲಿ ಬಿಡಿಸುವುದರ ಮೂಲಕ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೂ ಯುಗಾದಿ ಹಬ್ಬದ ಪ್ರಯುಕ್ತ ಅರಿಶಿನ ಕುಂಕುಮ ಕೊಡುವುದರ ಮೂಲಕ ಸಂಪ್ರದಾಯವಾಗಿ ಆಚರಿಸಲಾಯಿತು.ಮತದಾನ…

ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಅವಕಾಶ ನೀಡಿ-ಗೀತಾ ಶಿವರಾಜಕುಮಾರ್…

ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಡ ಗ್ರಾಮದಲ್ಲಿ ಭಾನುವಾರ…

ತುಂಗಾನಗರ ಪೊಲೀಸರಿಂದ ಗಾಂಜಾ ವಶ ಆರೋಪಿ ಬಂಧನ…

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಿಂದ ಪುರುದಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಇರುವ ಚಾನಲ್ ಹತ್ತಿರ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು,…

BYR ಪರ BYY ಭರ್ಜರಿ ಪ್ರಚಾರ…

ಬಿಜೆಪಿ ಲೋಕಸಭೆ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ರಾಜ್ಯದ್ಯಕ್ಷ ಮತ್ತು ಸಹೋದರರಾದ ಬಿ ವೈ ವಿಜಯೇಂದ್ರ ರವರು ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಪ್ರಚಾರ ನಡೆಸಿದರು.ಶಿಕಾರಿಪುರ ತಾಲ್ಲೂಕು ಕಾಗಿನಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ಮುಂಭಾಗದ ವೃತ್ತದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಗಿನಲ್ಲಿ,…

ನೃತ್ಯದ ಮೂಲಕ SWEEP ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿ ಸ್ವೀಪ್ ವತಿಯಿಂದ ನೃತ್ಯದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಐಕಾನ್ ಅದ ಶ್ರೀ ರಜತ್ ದೀಕ್ಷಿತ್ ರವರು ಮತದಾನ ಪ್ರತಿಯೊಬ್ಬರ ಹಕ್ಕು ತಪ್ಪದೇ ಮತ ಚಲಾಯಿಸಿ.ಮತದಾನದ ಅರಿವು ತಿಳುವಳಿಕೆ…

ಶ್ರೇಷ್ಠ ಶಿಕ್ಷಣ ತಜ್ಞ ವಿ.ದೇವೇಂದ್ರ ನಿಧನ…

ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಕಂಡ ಅಪ್ರತಿಮ ಶಿಕ್ಷಣ ತಜ್ಞರು ಮತ್ತು ಚಿಂತಕರು, ವಿಡಿಆರ್ ಎಂದೇ ಪ್ರಸಿದ್ಧರಾಗಿದ್ದ ವಿ. ದೇವೇಂದ್ರರವರು ಶುಕ್ರವಾರ ರಾತ್ರಿ 09.30ರ ವೇಳೆಯಲ್ಲಿ ಕೋಟೆ ರಸ್ತೆಯ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ವಿ. ದೇವೇಂದ್ರರವರು ನಗರದ ಪ್ರತಿಷ್ಠಿತ ಡಿವಿಎಸ್ ಸ್ವತಂತ್ರ…

ವಿವಿಧ ದೇಸಿ ಕ್ರೀಡೆ ಆಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗ ನಗರದ ವಿನೋಬನಗರದ ಚೇತನ ಪಾರ್ಕ್ ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸ್ವ ಸಹಾಯ ಸಂಘದ ಮಹಿಳೆಯರಿಗೆ ಮತದಾನದ ಹಬ್ಬ ಕಾರ್ಯಕ್ರಮದ ಅಡಿಯಲ್ಲಿ ಸ್ಕಿಪಿಂಗ್ ಗಿರ್ಗಿಟ್ಟಳೆ ಮುಂತಾದ ಹಲವು ದೇಸಿ ಕ್ರೀಡೆ ಗಳನ್ನು ಆಡಿಸಿದರು. ಈ ಸಂದರ್ಭದಲ್ಲಿ ಮತದಾನ ಜಾಗೃತಿ…

ಭಾರತೀಯ ಜನತಾ ಪಕ್ಷದ ಸಂಸ್ಥಾಪನ ದಿನಾಚರಣೆ…

ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ವಿನಾಯಕ ನಗರದಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ. ಎಸ್ ಅರುಣ್ ಅವರು ಬೂತ್ ನಂಬರ್ 71 ರಲ್ಲಿ ಬೂತ್ ಅಧ್ಯಕ್ಷರಾದ ವೆಂಕಟೇಶ್ ಅವರ ಮನೆ…

ಮಕ್ಕಳು ಕ್ರಿಯಾಶೀಲರಾಗಿರಲು ಬೇಸಿಗೆ ಶಿಬಿರ ಅಗತ್ಯ- ಶಿವಮೊಗ್ಗ ವಿನೋದ್…

ಶಿವಮೊಗ್ಗದ ವಿನೋಬನಗರ ಸಮುದಾಯ ಭವನದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸನ್ ಫೆಸ್ಟ್ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಮಾಡಿದರು. ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ ಅವರು ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳು ಕ್ರಿಯಾಶೀಲ ರಾಗಿರುವ…

ಏಪ್ರಿಲ್ 7ರಂದು ವಿದ್ಯುತ್ ವತ್ಯಯ

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 07 ರಂದು ಬೆಳಗ್ಗೆ 10-00 ರಿಂದ ಸಂಜೆ 05-00ರವರೆಗೆ ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್…