ದೂರದೃಷ್ಟಿಯನ್ನಿಟ್ಟುಕೊಂಡು ಶಿವಮೊಗ್ಗದ ಸಮಗ್ರ ನಗರಾಭಿವೃದ್ಧಿಗೆ ಕ್ರಮ : ಹೆಚ್.ಎಸ್. ಸುಂದರೇಶ್…
2041ರ ಹೊತ್ತಿಗೆ ಇರಬಹುದಾದ ಶಿವಮೊಗ್ಗ-ಭದ್ರಾವತಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಾಭಿವೃಧ್ಧಿ ವ್ಯಾಪ್ತಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಮಹಾಯೋಜನೆ ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ…