JCI ಶಿವಮೊಗ್ಗ ವಿವೇಕ್ ವತಿಯಿಂದ ನಮ್ಮ ದೇಶ ನಮ್ಮ ಹೆಮ್ಮೆ ನಮ್ಮ ಪರಿಸರ ನಮ್ಮ ಜವಾಬ್ದಾರಿ ಕಾರ್ಯಕ್ರಮ…
ಜೆಸಿಐ ಶಿವಮೊಗ್ಗ ವಿವೇಕ್ , ” ನಮ್ಮ ದೇಶ ನಮ್ಮ ಹೆಮ್ಮೆ, ನಮ್ಮ ಪರಿಸರ ನಮ್ಮ ಜವಾಬ್ದಾರಿ ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದ ಪಾರ್ಕಿನಲ್ಲಿ ಹಮ್ಮಿಕ್ಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅಥಿತಿ ಆಗಿ ಭಾಗವಹಿಸಿದ್ದ ಕರ್ನಾಟಕ ವಿಧಾನ ಪರಿಷತ್…