ಮಹಿಳಾ ದಸರಾ ಸಮಿತಿ ವತಿಯಿಂದ ನಡೆದ ವಿವಿಧ ಕ್ರೀಡೆಗಳು…
ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ದಸರಾ ಹಬ್ಬದ ಪ್ರಯುಕ್ತ ಮಹಿಳಾ ದಸರಾ ಕಾರ್ಯಕ್ರಮ ನಡೆಯಿತು. ರಂಗೋಲಿ ಸ್ಪರ್ಧೆ, ಥ್ರೋಬಾಲ್, ಹಗ್ಗಜಗ್ಗಾಟ ವಿಶೇಷ ಕ್ರೀಡೆಗಳು ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮತ್ತು ಶ್ರೀಮತಿ ಅನುಪಮ ನೇತೃತ್ವದಲ್ಲಿ ನಡೆಯಿತು. ರಂಗೋಲಿ ಸ್ಪರ್ಧೆಯಲ್ಲಿ ವಿವಿಧ ಬಗೆಯ…