ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ…
ಅರಣ್ಯ ಅಧಿಕಾರಿಗಳು ಸಾಗುವಳಿ ಜಮೀನು ತೆರುವುಗೊಳಿಸಲು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮಂಜುನಾಥ್ ರವರ ನೇತೃತ್ವದಲ್ಲಿ ನಗರದ ಗೋಪಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಜಿಲಾ ಭದ್ರ ತಾಲೂಕಿನ ಹೊಳೆಹೊನ್ನೂರು ವ್ಯಾಪ್ತಿಯಲ್ಲಿ ಇಟ್ಟಿಗೆಹಳ್ಳಿ,…