Author: Nuthan Moolya

ಬಂಗಾರಪ್ಪ ನಮ್ಮ ಮನೆಯ ನಂದಾದೀಪ-ತಿಮ್ಲಾಪುರ ಮಹಿಳೆಯರು…

ಶಿಕಾರಿಪುರ : “ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ” ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲ ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗಕ್ಕೆ ಹೋಗುವ…

ಏಪ್ರಿಲ್ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ-ಬಿ.ಕೃಷ್ಣಪ್ಪ…

ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ…

ಜಿಲ್ಲಾ ಮರಾಠ ಸಮಾಜ ವತಿಯಿಂದ ಪಂಜಿನ ಮೆರವಣಿಗೆ…

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ವಿರುದ್ಧ ಅಸಂಬದ್ಧ ಪದಗಳಿಂದ ಟೀಕೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ – ಮರಾಠ ಸಮುದಾಯದಿಂದ – ಬೃಹತ್ ಪಂಜಿನ ಪ್ರತಿಭಟನೆ – ಬಹಿರಂಗ ಕ್ಷಮೆಗೆ ಆಗ್ರಹ ಬುದ್ಧ – ಬಸವ-…

ಕಾಯಿಲೆಗಳ ನಿರ್ಲಕ್ಷ ಬೇಡ ಜಾಗೃತಿ ಇರಲಿ-ಡಾ.ನಟರಾಜ್…

ಕಾಯಿಲೆಗಳ ಪ್ರಮಾಣ ಕಡಿಮೆಯಾಗಿದೆ ಎಂದು ನಿರ್ಲಕ್ಷ್ಯ ಬೇಡ ಜಾಗೃತರಾಗಿ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಅವರು ತಿಳಿಸಿದರು.ಅವರು ಇಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ…

ವಕೀಲರ ಸ್ಪಂದನೆಯಿಂದ ಗೆಲುವಿನ ವಿಶ್ವಾಸ ಹೆಚ್ಚಿದೆ-ಬಿ.ವೈ.ರಾಘವೇಂದ್ರ…

ವಕೀಲರ ಸ್ಪಂದನೆಯಿಂದ ನನ್ನ ಗೆಲುವಿನ ವಿಶ್ವಾಸ ಇನ್ನೂ ಹೆಚ್ಚಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರ ಮತಯಾಚನೆ ಮಾಡಿ, ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದ…

ಆದಿಚುಂಚನಗಿರಿ ಮಠಕ್ಕೆ ಶಿವರಾಜಕುಮಾರ್ ಭೇಟಿ…

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ ಪ್ರಸನ್ನನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಜೊತೆಗೆ ಮಠದ ವಾರ್ಷಿಕೋತ್ಸವ ನಿಮಿತ್ತ…

ಕಳೆದ ಹತ್ತು ವರ್ಷಗಳಲ್ಲಿ ದೇಶದ ರೈತರ ಆದಾಯ ದುಪ್ಪಟ್ಟಾಗುವ ಬದಲು ಸಾಲ ದುಪಟ್ಟಾಗಿದೆ-ಜಿಲ್ಲಾ ವಕ್ತಾರ ರಮೇಶ್ ಶೆಟ್ಟಿ…

ಭದ್ರಾವತಿ: ಕಳೆದ 10 ವರ್ಷಗಳಲ್ಲಿ ಈ ದೇಶದ ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇವೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿಯ ರೈತ ವಿರೋಧಿ ನೀತಿಯಿಂದಾಗಿ ಇಂದು ರೈತರ ಸಾಲ ದುಪ್ಪಟ್ಟಾಗಿದೆ ಎಂದು ಭದ್ರಾವತಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಎಂ.ರಮೇಶ್…

ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಭೆ…

ಲೋಕಸಭಾ ಚುನಾವಣೆ-2024 ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಏ.22 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ಅಭ್ಯರ್ಥಿಗಳು ತಾಲ್ಲೂಕುಗಳು ಮತ್ತು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಸಿಂಗಲ್ ವಿಂಡೋ…

ಅತಿ ಹೆಚ್ಚು ತಾಪಮಾನ ಸಾರ್ವಜನಿಕರಿಗೆ ಎಚ್ಚರಿಕೆ ಇರಲು ಸಲಹೆ ಸೂಚನೆ…

ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು…

ಶಿಕಾರಿಪುರದಲ್ಲಿ ಅದ್ದೂರಿಯಾಗಿ ನಡೆದ ಹುಚ್ಚರಾಯ ಸ್ವಾಮಿ ಮಹಾರಥೋತ್ಸವ…

ಶಿಕಾರಿಪುರ : ಶಿಕಾರಿಪುರದ ಇತಿಹಾಸ ಪ್ರಸಿದ್ದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿಯ ಮಹಾ ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳು ಕುಟುಂಬ ಸಮೇತ…