ಅಕ್ಟೋಬರ್ 21ರಿಂದ 31ರವರೆಗೆ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ…
2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗೂ ಈ ಅವಧಿಯಲ್ಲಿ…