ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ರಿಂದ ವಸತಿ ನಿಲಯ ಪರಿಶೀಲನೆ…
ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರು ಭದ್ರಾವತಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ನಂತರ ವಸತಿ ನಿಲಯದಲ್ಲಿ ನೀಡಲಾಗುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.…