ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ-ಸಚಿವ ಮಧು ಬಂಗಾರಪ್ಪ…
ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ…