ಮಾರ್ಚ್ 25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಅಗತ್ಯ ಸಿದ್ಧತೆಗೆ ಸೂಚನೆ-ಸಿದ್ದಲಿಂಗ ರೆಡ್ಡಿ…
ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ ಎಸ್‍ಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ…