ಡಾ.ಧನಂಜಯ್ ಸರ್ಜಿ ಪರ ಶಾಸಕ ಚನ್ನಬಸಪ್ಪ ಮತಯಾಚನೆ…
ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ನಿಮಿತ್ತ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ (ಶಿಮುಲ್) ಭೇಟಿ ನೀಡಿ, ಪದವೀಧರ ಕ್ಷೇತ್ರದ ಅಭ್ಯರ್ಥಿ…