ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಂಡದಿಂದ ಸಾರ್ವಜನಿಕರಿಗೆ SPELP ವಿಶೇಷ ಕಾರ್ಯಕ್ರಮ…
ಜನಸ್ನೇಹಿ ಮತ್ತು ಸಮುದಾಯದತ್ತ ಪೊಲೀಸ್ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯ ವೈಖರಿ, ಕಾನೂನಿನ ಕುರಿತಂತೆ ಪದವಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ…