Author: Nuthan Moolya

ಶಿವಮೊಗ್ಗ ರಂಗಾಯಣ : ರೆಪರ್ಟರಿಗೆ ತಂತ್ರಜ್ಞರ ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗಾಯಣ, ಶಿವಮೊಗ್ಗ ರೆಪರ್ಟರಿಗೆ 03 ಜನ ತಂತ್ರಜ್ಞರನ್ನು ನಿಯಾಮಾನುಸಾರ…

ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ ನಿರ್ಮಾಣ: ತ್ಯಾಜುವಳ್ಳಿಯಲ್ಲಿ ಜಮೀನು ಪರಿಶೀಲನೆ, ಡಿಸಿ ಕಚೇರಿಯಲ್ಲಿ ಸಭೆ-ಮಹಬೂಬ್ ಪಾಷ…

ಮಂಜುನಾಥ ಶೆಟ್ಟಿ… ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಸುಸಜ್ಜಿತ ‘ಶ್ರೀ ಕಂಠೀರವ ಸ್ಟುಡಿಯೋ’ ಶಾಖೆ ಹಾಗೂ ಕಿರು ಫಿಲ್ಮ್ ಸಿಟಿ (ಸ್ಮಾಲ್ ಫಿಲ್ಮ್ ಸಿಟಿ) ನಿರ್ಮಿಸುವ ಬಹುನಿರೀಕ್ಷಿತ ಯೋಜನೆಯ ಉದ್ದೇಶದಿಂದಾಗಿ ಶುಕ್ರವಾರ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಲಾಗಿದೆ…

ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಕೆಲಸ ನೀಡಿ : ಸಚಿವ ಮಧು ಬಂಗಾರಪ್ಪ…

ಮಂಜುನಾಥ ಶೆಟ್ಟಿ… ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಕೆಲಸ ನೀಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಯೋಜನೆ ಕುರಿತು ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ…

ಪಿಳ್ಳಂಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಲಯ ಮಟ್ಟದ ಚಾಂಪಿಯನ್…

ಮಂಜುನಾಥ ಶೆಟ್ಟಿ… ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನಲ್ಲಿ ಸರ್ಕಾರಿ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪಿಳ್ಳಂಗಿರಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದರು. ಬಾಲಕರ ವಿಭಾಗದಲ್ಲಿ 100 ಮೀ. ಪ್ರಥಮ / ದ್ವಿತೀಯ, 200…

ಕನ್ನಡಿಗನ ಯುವಕನ ಮೇಲೆ ವಲಸಿಗರಿಂದ ಹಲ್ಲೆ ಖಂಡನೀಯ-ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ…

ಮಂಜುನಾಥ ಶೆಟ್ಟಿ… ಕನ್ನಡಿಗ ಯುವಕನ ಮೇಲೆ ವಲಸಿಗರಿಂದ ಹಲ್ಲೆ ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ತಾರತಮ್ಯದ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಲಿ ಬೆಳಗಿನ ಜಾವ ಸರಿಸುಮಾರು 4:30 ರ ಸಮಯದಲ್ಲಿ ತಮ್ಮ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಸೋಮವಾರ 10ರಂದು ಶಾಸಕರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಮನವಿ… ಸನ್ಮಾನ್ಯ ನಾಗರಿಕ ಬಂಧುಗಳೇ ಶಿವಮೊಗ್ಗ ನಗರದ ನಾಗರಿಕರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯಗಳ ಕೊರತೆ, ನಗರದ ಸ್ವಚ್ಛತೆ, ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿನ ಲೋಪ ದೋಷಗಳು, ಸುಲಲಿತ ವಾಹನ ಸಂಚಾರ…

ಅದ್ದೂರಿಯಾಗಿ ನಡೆದ  ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ಜಾತ್ರಾ ಮಹೋತ್ಸವ…

ಮಂಜುನಾಥ ಶೆಟ್ಟಿ… ಹರೋಹರ ಜಾತ್ರೆಯ ಅಂಗವಾಗಿ ಗುಡ್ಡೆ ಕಲ್ಲಿನ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಭಕ್ತರು ಹರೋಹರ ಹರೋಹರ ಎಂದು ದೇವರ ನಾಮಸ್ಮರಣೆ ಮಾಡುತ್ತಾ ಗುಂಪು ಗುಂಪಾಗಿ ದೂರದ ಊರುಗಳಿಂದ ಪಾದಯಾತ್ರೆಯಲ್ಲಿ ದೇವಸ್ಥಾನಕ್ಕೆ ಬಂದು ಹರಿಕೆ ತೀರಿಸಿದರು.…

RTO ಕಚೇರಿಯ ಅವ್ಯವಸ್ಥೆ ಸರಿಪಡಿಸಿ-ನಾಗರಿಕ ಹಿತ ರಕ್ಷಣಾ ವೇದಿಕೆ ಆಗ್ರಹ…

ಮಂಜುನಾಥ ಶೆಟ್ಟಿ… ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣ ನಿವಾರಿಸುವಂತೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಗಳು ಒಕ್ಕೂಟ ಆರ್ ಟಿ ಓ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಆರ್ ಟಿ ಓ ಆವರಣದಲ್ಲಿರುವ…

ಮಾನವೀಯತೆ ಮೆರೆದ ಆರ್.ಎಂ.ಮಂಜುನಾಥ ಗೌಡರು-ಕುರುವಳ್ಳಿ ನಾಗರಾಜ್…

ಮಂಜುನಾಥ ಶೆಟ್ಟಿ… ಎಂಎಡಿಬಿ ಅಧ್ಯಕ್ಷರು ಮಂಜುನಾಥ್ ಗೌಡರು ಮತ್ತು ಸಮಾಜ ಸೇವಕ ಕುರುವಳ್ಳಿ ನಾಗರಾಜ್ ಗುಡ್ಡ ಕುಸಿತ ಸಂತ್ರಸ್ತರಿಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಗಾಂಧಿನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮೂರು ಮಂದಿ ಕಾರ್ಮಿಕರು ಬುದ್ಧಪಟ್ಟಿದ್ದು ವೀಣಾ…

ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿಯ ದರ್ಶನ ಪಡೆದ ಎಂ.ಶ್ರೀಕಾಂತ್…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿಯ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು. ಕಾಂಗ್ರೆಸ್ ಮುಖಂಡ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಶ್ರೀ ಬಾಲಸುಬ್ರಮಣ್ಯಂ ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ…