ವಕೀಲರ ಸಂಘದಿಂದ ಗೋಪಿ ಸರ್ಕಲ್ ನಲ್ಲಿ ಮಾನವ ಸರಪಳಿ ಮಾಡಿ ರಸ್ತೆ ತಡೆ
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ. ಶಿವಮೊಗ್ಗ ವಕೀಲರ ಸಂಘದ ವತಿಯಿಂದ ಗೋಪಿ ಸರ್ಕಲ್ ನಲ್ಲಿ ರಸ್ತೆ ತಡೆ. ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು
voice of society
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ. ಶಿವಮೊಗ್ಗ ವಕೀಲರ ಸಂಘದ ವತಿಯಿಂದ ಗೋಪಿ ಸರ್ಕಲ್ ನಲ್ಲಿ ರಸ್ತೆ ತಡೆ. ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು
ಕರವೇ ಯುವ ಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ…
ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಹರೀಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದ…
ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಮಾರಾಟ ಜಾಲ ನಡೆಯುತ್ತಿರುವ ಬಗ್ಗೆ ವರದಿ ಇದೆ ಎಂದು ಮ್ಯಾಕ್ಸ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಅಫ್ತಾಬ್ ಅಹಮದ್ ಮಾಲ್ದಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕುಂಸಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ…
ಕಂಬಳ ನ್ಯೂಸ್… ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಿತು.25 ಮತ್ತು 26ರಂದು ನಡೆದ ಕಂಬಳ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಪ್ರಥಮವಾಗಿ ನಡೆದ ಕಂಬಳ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಉಡುಪಿ…
ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಪದೇಪದೇ ನಡೆಯುತ್ತಿದ್ದು ಜಿಲ್ಲೆಗೆ ಕೆಟ್ಟ ಹೆಸರು ಬರುವಂತಾಗಿದೆ ದೂರದ ಪ್ರಯಾಣದಲ್ಲಿರುವ ಪ್ರಯಾಣಿಕರ ವಸ್ತುಗಳು ಕಳ್ಳತನವಾಗಿದ್ದು ಕೆಲವೇ ಪ್ರಯಾಣಿಕರು ಮಾತ್ರ ಕೇಸ್ ದಾಖಲಿಸಿದ್ದಾರೆ. ಹೆಚ್ಚಿನ ಪ್ರಕರಣದಲ್ಲಿ ಪ್ರಯಾಣಿಕರು ದೂರದ ಊರಿನವರಾದ್ದರಿಂದ ಪ್ರಕರಣಗಳನ್ನು ದಾಖಲಿಸಲು…
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಸಂವಿಧಾನ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಉಪ ವಿಭಾಗ, ಪೊಲೀಸ್ ವೃತ್ತ ಕಛೇರಿ, ಪೊಲೀಸ್…
ಕಂಬಳ ನ್ಯೂಸ್… ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 25 ಮತ್ತು 26ರಂದು ನಡೆಯುವ ಕಂಬಳ ಕೂಟಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಎರಡು ದಿನಗಳ ಕಾಲ ನಡೆಯುವ ಕಂಬಳ…
ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ನಗರದ ಏರ್ಪೋರ್ಟ್ ರಸ್ತೆಯ ಒಡ್ಡಿನಕೊಪ್ಪ ಬಳಿ ಇರುವ ಪೋಧಾರ್ ಇಂಟರ್ನ್ಯಾಷನಲ್ ಶಾಲೆ ಬಳಿ ಸಮನ್ವಯ ಟ್ರಸ್ಟ್ ನ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡ ಲೋಕಾರ್ಪಣೆ ಮಾಡಿದರು. ಈ ಸಂಧರ್ಭದಲ್ಲಿ ಗೊಣಿಬೀಡು ಮಠದ ಡಾ.…
ಶಿವಮೊಗ್ಗ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಪ್ರದರ್ಶಿಸುವ ಬೃಹತ್ ಸ್ವದೇಶಿ ಮೇಳದ ಸಿದ್ದತೆಗೆ ಭೂಮಿ ಪೂಜೆ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಯಿತು. ನಗರದ ಫ್ರೀಡಂ ಪಾರ್ಕ್ ( ಚಂದ್ರಶೇಖರ್ ಆಜಾದ್ ಪಾರ್ಕ್, ಹಳೆ…