ಜಿಲ್ಲಾ ಮಟ್ಟದ ಪ್ರಗತಿಪರ ರೈತ / ರೈತ ಮಹಿಳೆಯರ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ…
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ-2025 ರಲ್ಲಿ “ಜಿಲ್ಲಾ ಮಟ್ಟದ ಪ್ರಗತಿಪರ ರೈತ/ರೈತ ಮಹಿಳೆ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.…