ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್…
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ…
voice of society
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ…
ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಕಲಾಜಾಥಾ’ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕಲಾಜಾಥ ಸಂಚಾರಿ ಪ್ರದರ್ಶನ ವಾಹನಗಳ ಮೂಲಕ…
ಶಿವಮೊಗ್ಗ ಮಥುರಾ ಗ್ರೂಪ್ಸ್ ಬಳಗ ಹಾಗೂ ಸ್ನೇಹಿತರು ಮಾಲಿಕರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಅವರ ಜನುಮದಿನ ಆಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಲಕ್ಷ್ಮೀದೇವಿ ಗೋಪಿನಾಥ, ಪ್ರಮುಖರಾದ ಅ. ನಾ. ವಿಜಯೇಂದ್ರ ರಾವ್, ಎಸ್. ಕೆ.…
ಅಬ್ಬಲಗೆರೆಯ ಈಶ್ವರವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಶಿಷ್ಟತೆಗಳಿಂದ ಕೂಡಿದ ಶಿವರಾತ್ರಿ ಉತ್ಸವಕ್ಕೆ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ ಕಾರ್ಯದರ್ಶಿ, ಶಿವಮೊಗ್ಗ ಶಾಖೆಯ ಡಾ.ಶ್ರೀಧರ್ ಚಾಲನೆ ನೀಡಿದರು. ಇದೇ ಸಂಸ್ಥೆಯ ಸಹಯೋಗದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್, ಆಯೋಜಿಸಿರುವ ಉಚಿತ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಅಭ್ಯರ್ಥಿಯ ಪಟ್ಟಿ ಬಿಡುಗಡೆಯಾಗಿದೆ.ಶಿವಮೊಗ್ಗದಿಂದ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ರವರ ಹೆಸರು ಘೋಷಣೆಯಾಗಿದೆ. ರಾಜ್ಯದ ಉಳಿದ ಕೆಲವು ಕ್ಷೇತ್ರಕ್ಕೂ ಸಹ ಅಭ್ಯರ್ಥಿ ಪ್ರಕಟವಾಗಿದೆ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ. ಬೆಂಗಳೂರು ಗ್ರಾಮಾಂತರ –ಡಿ.ಕೆ ಸುರೇಶ್…
ನಾಡಿನ ಸಮಸ್ತ ಜನತೆಗೆ ಮತ್ತು ಪ್ರೀತಿಯ ಪ್ರಜಾಶಕ್ತಿ ವೀಕ್ಷರಿಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು ಶುಭಕೋರುವವರು ಟೀಮ್ ಪ್ರಜಾಶಕ್ತಿ…
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮತ್ತು ನನ್ನ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗೃಹ ಕಚೇರಿ…
ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ತಿಳಿಸಿದ್ದಾರೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ…
ವಿಶ್ವ ಹಿಂದೂ ಪರಿಷತ್ ಶ್ರೀ ಭಗವಾನ್ ಆಶ್ರಮ ಟ್ರಸ್ಟ್ ಶಿವಮೊಗ್ಗ ಇವರ ಸಹ ಯೋಗದೊಂದಿಗೆ ಮೀನಾಕ್ಷಿ ಭವನ್ ಬಳಿ ಇರುವ ಭಗವಾನ್ ಆಶ್ರಮದ ಆವರಣದಲ್ಲಿ ಹಿಂದೂ ಸಮಾಜದ ಸಾಮರಸ್ಯದ ದೃಷ್ಟಿಯಿಂದ ತಾಯಂದಿರು ಮತ್ತು ಸಹೋದರಿಯರಿಂದ ವೇದಮೂರ್ತಿ ವಿನಯ್ ಉಡುಪರ ನೇತೃತ್ವದಲ್ಲಿ ವಿಶೇಷವಾಗಿ…
ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು…