ಕರ್ನಾಟಕ ರಕ್ಷಣ ವೇದಿಕೆ ಸ್ವಾಭಿಮಾನಿ ಬಣದ ಹೋರಾಟಕ್ಕೆ ಸಂಧ ಜಯ…
ಮಂಜುನಾಥ್ ಶೆಟ್ಟಿ… ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅನ್ಯ ಭಾಷೆ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧ ಮಾಡುವಂತೆ ಹಾಗೂ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಹೀಗಾಗಿ ಇಂದು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಂಸ್ಕೃತಿ ಕಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಶಾಲೆ ಹಾಗೂ ಕಾಲೇಜುಗಳು…