ವಿಟಿಯು ಯುವ ಉತ್ಸವದಲ್ಲಿ ರನ್ನರ್ ಅಪ್ ಪಡೆದ JNCCE ಸ್ಟೂಡೆಂಟ್ಸ್…
ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ನಾಲ್ಕು ದಿನಗಳ ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ,…