Author: Nuthan Moolya

ಇವಿಎಂ ಮೊಬೈಲ್ ಪ್ರಾತ್ಯಕ್ಷ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಚಾಲನೆ…

ಮತದಾರರ ಜಾಗೃತಿ ಮತ್ತು ಇವಿಎಂ ಮಷಿನ್‍ಗಳ ಪ್ರಾತ್ಯಕ್ಷಿಕೆಗಾಗಿ ತಯಾರಿಸಲಾದ ಎಂಡಿವಿ ಮೊಬೈಲ್ ಡೆಮಾನ್ಸ್‍ಟ್ರೇಷನ್ ವಾಹನಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದಡಾ. ಸೆಲ್ವಮಣಿ ಆರ್ ಇವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿದ್ಯುನ್ಮಾನ ಯಂತ್ರಗಳ ಬಳಕೆ…

ಅಯೋಧ್ಯ ರಾಮಮಂದಿರ ಉದ್ಘಾಟನೆಯ ಕರಪತ್ರ ಹಂಚಿಕೆ ಅಭಿಯಾನಕ್ಕೆ ಶಾಸಕ ಚನ್ನಬಸಪ್ಪ ಚಾಲನೆ…

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ವಾರ್ಡ್ ನಂಬರ್ 1 ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಕರಪತ್ರ…

ಭಗವದ್ಗೀತೆ ಪಠಣದಿಂದ ಮನವೊಲ್ಲಾಸ-ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು…

ಶಿವಮೊಗ್ಗ :- ಭಗವದ್ಗೀತೆ ಪಠಣದಿಂದ ಮನಸ್ಸು ಉಲ್ಲಾಸವಾಗುತ್ತದೆ ಎಂದು ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಯೋಜಿಸಿದ್ದ ನಾಗರಿಕ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು. ಕೋಟಿಗೀತಾ…

ಕರ್ತವ್ಯ ನಿರತ ಪೊಲೀಸರೊಂದಿಗೆ ಹೊಸ ವರ್ಷ ಆಚರಿಸಿದ SP ಮಿಥುನ್ ಕುಮಾರ್…

ಹೊಸ ವರ್ಷದ ಶುಭಾಶಯಗಳು 2024… ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ…

ಶಿವಮೊಗ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಕನ್ನಡ ನಾಮಫಲಕ ಜಾಗೃತಿ ಅಭಿಯಾನ…

ಅನ್ಯ ಭಾಷೆಯಿಂದ ಆಕ್ರಮಣ ದುರ್ಬಲ ಕಾನೂನು ಆಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡು ನೆಲ ಭಾಷೆ ಸಂಸ್ಕೃತಿ ಎಲ್ಲವೂ ಅದೋಗತಿಗೆ ಹೋಗುತ್ತಿದ್ದು ಇದರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಧರ್ಮದ ಎಲ್ಲಾ ಜಾತಿಯ ಎಲ್ಲಾ ಪಂಗಡಗಳ…

ಕೋವಿಡ್ ಮುನ್ಸೂಚನೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ…

ಕೋವಿಡ್-19 ರ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತಾ ಬಂದಿದ್ದೇವೆ. ಆದರೂ ಪ್ರಸ್ತುತ ಕೇರಳ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು, ಕೇರಳ ರಾಜ್ಯದಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ, ಚಳಿಗಾಲದ ಹವಾಮಾನ, ಕ್ರಿಸ್‍ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ…

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು SP ಮಿಥುನ್ ಕುಮಾರ್ ಖಡಕ್ ಸೂಚನೆ…

ಶ್ರೀ ಮಿಥನ್ ಕುಮಾರ್ ಜಿ.ಕೆ ಐಪಿಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ…

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು SP ಮಿಥುನ್ ಕುಮಾರ್ ಖಡಕ್ ಸೂಚನೆ…

ಶ್ರೀ ಮಿಥನ್ ಕುಮಾರ್ ಜಿ.ಕೆ ಐಪಿಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ…

ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ-ಸಚಿವ ಮಧು ಬಂಗಾರಪ್ಪ…

ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.…