ನಗರದಲ್ಲಿ ವಿವಿದೆಡೆ ವಾಹನ ನಿಲುಗಡೆ ನಿಷೇಧ ಹಾಗೂ ವಾಹನ ನಿಲುಗಡೆ ಆದೇಶ…
ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್‍ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್‍ಗಳ ಪಾರ್ಕಿಂಗ್‍ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಅಧಿಸೂಚನೆ…