ಹೊಸಮನೆ ಬಡಾವಣೆಯಲ್ಲಿ ಹೆಚ್. ಸಿ.ಯೋಗೇಶ್ ಮತಯಾಚನೆ…
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ ಸಿ ಯೋಗೇಶ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊಸಮನೆ ಬಡಾವಣೆಯ ಮತದಾರರಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್…