Author: Nuthan Moolya

ಕಾಂಗ್ರೆಸ್ ಪ್ರಮುಖ ಮುಖಂಡರು ಜೆಡಿಎಸ್ ಗೆ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಸಮ್ಮುಖದಲ್ಲಿ ಸೇರ್ಪಡೆ…

ಶಿವಮೊಗ್ಗ: ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಸೇರಿದಂತೆ ಹಲವು ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾAತ್, ಅಭ್ಯರ್ಥಿ ಆಯನೂರು ಮಂಜುನಾಥ್ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಆಯನೂರು ಮಂಜುನಾಥ್ ಅವರ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈ.ಹೆಚ್. ನಾಗರಾಜ್,…

ಕಸ ಗುಡಿಸುವ ಮೂಲಕ ಮತದಾನ ಜಾಗೃತಿ-ಆಪ್ ಅಭ್ಯರ್ಥಿ ನೇತ್ರಾವತಿ…

ಶಿವಮೊಗ್ಗ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಮತ್ತು ಅವರ ತಂಡದವರು ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ ಕಸ ಗುಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿರಿದ್ದರು. ವರದಿ ಪ್ರಜಾ ಶಕ್ತಿ…

ಶ್ರೀ ಬಸವ ಮರಳಸಿದ್ದ ಸ್ವಾಮೀಜಿ ಆಶೀರ್ವಾದ ಪಡೆದ ಶಾರದಾ ಪೂರ್ಯಾನಾಯ್ಕ…

ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿಗಳಿಂದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ರವರು ಸನ್ಮಾನ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಭೋವಿ ಗುರುಪೀಠದ ಗುರುಗಳಾದ ಇಮ್ಮಡರಿ ಸಿದ್ಧರಾಮೇಶ್ವರ ಸ್ವಾಮಿಗಳು ಆಶೀರ್ವದಿಸಿ, ಭೋವಿ…

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಪೇಜ್ ಪ್ರಮುಖ ಸಂವಾದ ಕಾರ್ಯಕ್ರಮ…

ಪ್ರೇರಣ ಸಭಾಂಗಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಪೇಜ್ ಪ್ರಮುಖರ ಸಂವಾದ ವನ್ನು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನಡೆಯಿತು. ಈ ಸಂವಾದ ಕಾರ್ಯಕ್ರಮಕ್ಕೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ ಎಲ್ ಸಂತೋಷ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಿವಮೊಗ್ಗ…

ಮತದಾನ ಜಾಗೃತಿಗಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮ…

ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿP, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ವ ಸಮಿತಿ ಶಿವಮೊಗ್ಗ ಜಿಲ್ಲೆ…

ನಾಳೆ ಆನವಟ್ಟಿಗೆ ಶಿವರಾಜ್ ಕುಮಾರ್ ಆಗಮನ…

ಶಿವಮೊಗ್ಗ: ಸೊರಬ ತಾಲೂಕು ಆನವಟ್ಟಿಯಲ್ಲಿ ಏ.೩೦ರಂದು ಬೆಳಿಗ್ಗೆ ೧೨ ಗಂಟೆಗೆ ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್…

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ನಡೆಯಲಿರುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದ ನಿಮಿತ್ತ ಇಂದು ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ರವರು…

ಕಟ್ಟಡ ಕಾರ್ಮಿಕರ ಸಂಘದಿಂದ ಆಯನೂರು ಮಂಜುನಾಥ್ ಗೆ ಬೆಂಬಲ…

ಶಿವಮೊಗ್ಗ: ಗೋಪಾಳದ ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಪರಂಧಾಮ ರೆಡ್ಡಿ, ಸತ್ಯನಾರಾಯಣ, ಶಿ.ಜು. ಪಾಶಾ ಸೇರಿದಂತೆ ಹಲವರಿದ್ದರು. ವರದಿ ಪ್ರಜಾ ಶಕ್ತಿ…

ಚನ್ನಬಸಪ್ಪ ಪರ ಬಿ.ವೈ. ರಾಘವೇಂದ್ರ ಮತಯಾಚನೆ…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ ಎಸ್.ಎನ್. ಚನ್ನಬಸಪ್ಪ ಅವರ ಪರವಾಗಿ ಇಂದು ನಗರದ ಹೊಸಮನೆ ಬಡಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…

ಆಪ್ ಅಭ್ಯರ್ಥಿ ನೇತ್ರಾವತಿ ಗೌಡ ಮತಯಾಚನೆ…

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಅವರು ಗುರುಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…