Author: Nuthan Moolya

ಹಾರನಹಳ್ಳಿಯಲ್ಲಿ ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಆಶೋಕ ನಾಯ್ಕ ರವರಿಂದ ರೋಡ್ ಶೋ…

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ…

ಈಶ್ವರಪ್ಪನವರ ಇತ್ತೀಚಿನ ಹೇಳಿಕೆಗಳು ಬಿಜೆಪಿ ವಿರುದ್ಧದ ತಮ್ಮಅಸಹನೆಯನ್ನು ತೋರಿಸುತ್ತದೆ-ರಮೇಶ ಶಂಕರ್ ಘಟ್ಟ…

ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತರಾಗಿರುವ ಈಶ್ವರಪ್ಪನವರ ಇತ್ತೀಚಿನ ಹೇಳಿಕೆಗಳು ಬಿಜೆಪಿ ವಿರುದ್ಧದ ತಮ್ಮ ಅಸಹನೆಯನ್ನು ಎತ್ತಿ ತೋರಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಅಧಿಕಾರಕ್ಕೂ ಬರುವ ಮೊದಲೇ ಸಿಎಂ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದೆ, ಇತ್ತ…

ಶ್ರೀ ಪ್ರಸನ್ನನಾಥ ಸ್ವಾಮೀಜಿ ಆಶೀರ್ವಾದ ಪಡೆದ ಹೆಚ.ಸಿ ಯೋಗೇಶ್…

ಶಿವಮೊಗ್ಗ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಡನೆ ನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು…

ವಾರ್ಡ್ ನಂ 21ರಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಮತಯಾಚನೆ…

ಬಿಜೆಪಿ ನಗರ ಅಭ್ಯರ್ಥಿ ಚನ್ನಬಸಪ್ಪ ರವರು ಮತಯಾಚಿಸಿದರು.ನಗರದ ಕಾಮಾಕ್ಷಿ ಬೀದಿಯಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಮತಯಾಚಿಸಿದರು. ದುರ್ಗಿಗುಡಿ ಪಾರ್ಕ್ ಬಡಾವಣೆ ಕಾಮಾಕ್ಷಿ ಬೀದಿ ಯಲ್ಲಿ ಮನೆ ಮನೆಗೆ ತೆರಳಿ ಕೇಂದ್ರದಲ್ಲಿ ನರೇಂದ್ರ ಮೋದಿ ರವರ ಸರ್ಕಾರ ರಾಜ್ಯದಲ್ಲಿ ಬಸವರಾಜ…

ನಮ್ಮ ನಡೆ ಗೆಲುವಿನ ಕಡೆ-ಆಯನೂರು ಮಂಜುನಾಥ್…

ಶಿವಮೊಗ್ಗ: ನಮ್ಮ ನಡೆ ಗೆಲುವಿನ ಕಡೆ. ನನ್ನ ಗೆಲುವು ಹತ್ತಿರವಾಗುತ್ತಿದೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ನವುಲೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ…

ಶಿವಮೊಗ್ಗದ ಅಭಿವೃದ್ಧಿಗೆ ನಾನು ಸದಾ ಸಿದ್ದ-ಆಪ್ ಅಭ್ಯರ್ಥಿ ನೇತ್ರಾವತಿ ಗೌಡ…

ಶಿವಮೊಗ್ಗ: ಜನರ ಪ್ರೀತಿಗೆ ಹೃದಯ ಮಿಡಿದಿದೆ. ಸೇವೆ ಮಾಡುವ ತುಡಿತ ಮತ್ತಷ್ಟು ಇಮ್ಮಡಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ನೇತ್ರಾವತಿ ಗೌಡ ಹೇಳಿದರು. ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮೀಡಿಯಾ…

ಕೆ.ಬಿ.ಪ್ರಸನ್ನ ಕುಮಾರ್ ರವರಿಗೆ ವಿಪ್ರ ಸಮಾಜ ಬೆಂಬಲ…

ಶಿವಮೊಗ್ಗ: ವಿಪ್ರ ಸಮಾಜದ ಪ್ರಭಾವಿ ನಾಯಕ ಕೆ.ಬಿ. ಪ್ರಸ್ನನಕುಮಾರ್ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ವಿಪ್ರ ಸಮಾಜದ ಯುವ ವೇದಿಕೆಯ ಮುಖಂಡ ರಾಘವೇಂದ್ರ ಉಡುಪ ತಿಳಿಸಿದರು. ಅವರು ಇಂದು ಮಥುರಾ ಪ್ಯಾರಾಡೈಸ್‌ನಲ್ಲಿ…

ಏಪ್ರಿಲ್ 27ಕೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ಆಗಮನ-ಹೆಚ್. ಎಸ್.ಸುಂದರೇಶ್…

ಶಿವಮೊಗ್ಗ: ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.೨೭ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

ಹೆಚ್.ಸಿ.ಯೋಗೇಶ್ ಪರ ಯುವ ಕಾಂಗ್ರೆಸ್ ಮತಯಾಚನೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಲಕ್ಷ್ಮಿ ಟಾಕೀಸ್ ವೃತ್ತದ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ .ಸಿ.ಯೋಗೇಶ್ ಅವರ ಪರವಾಗಿ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)…

ಹೆಚ್.ಸಿ.ಯೋಗೇಶ್ ಸಮ್ಮುಖದಲ್ಲಿ ನೂರಾರು ಯುವಕರು ಕಾಂಗ್ರೆಸ್ ಸೇರ್ಪಡೆ…

ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆದಂತಹ ಸಭೆಯಲ್ಲಿ ನಗರದ ಗಾಂಧಿ ಬಜಾರ್ ಭಾಗದ ನೂರಾರು ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತಹ ಹೆಚ್…