ಬಿಜೆಪಿ ಗ್ರಾಮಾಂತರ ಕಾರ್ಯಾಲಯದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ…
ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೨ನೇ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಕಾರ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತಕ್ಕೆ ಪುಷ್ಪರ್ಚಾನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ, ಕ್ಷೇತ್ರ…