ನನ್ನ ಸ್ಪರ್ಧೆ ಖಚಿತ, ನೂತನ ಕಚೇರಿ ಪ್ರಾರಂಭಿಸಿದ ಆಯನೂರು ಮಂಜುನಾಥ್…
ಶಿವಮೊಗ್ಗ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ. ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…