Author: Nuthan Moolya

ಶಿವಮೊಗ್ಗ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ ಖಜಾಂಚಿಯಾಗಿ ರಘುರಾಜ್ ಆಯ್ಕೆ…

ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ. ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತುಂಗಾತರಂಗ ದಿನಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.ಶಿವಮೊಗ್ಗ ಸೂರ್ಯ…

ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ವಿ-ಡಾ. ಸೋನಿಯಾ ಅಮಿತ್ ಕುಮಾರ್…

ಶಿವಮೊಗ್ಗ: ಪ್ರತಿಯೊಂದು ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು ಸಾಧಿಸುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗುವ ಜತೆಯಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಅಶೋಕ ಸಂಜೀವಿನಿ ಆಸ್ಪತ್ರೆಯ ಮುಖ್ಯಸ್ಥೆ ಡಾ. ಸೋನಿಯಾ ಅಮಿತ್‌ಕುಮಾರ್ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ…

ಏಪ್ರಿಲ್ 2ರಂದು ರಾಜ್ಯದಂತ ವಿಜೃಂಭಣೆಯಿಂದ ಪೊಲೀಸ್ ಧ್ವಜ ಆಚರಣೆ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ ದಿ 02-04-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನು ರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2ನೇ ತಾರೀಕಿನಂದು ಪೊಲೀಸ್‌ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ.ಈ ದಿನದಂದು…

ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ-ಆಯನೂರು ಮಂಜುನಾಥ್…

ಶಿವಮೊಗ್ಗ: ಇಷ್ಟರಲ್ಲಿಯೇ ವಿಧಾನ ಪರಿಷತ್ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜೊತೆಗೆ ಕ.ಎಸ್ ಈಶ್ವರಪ್ಪ ಅವರಾಗಲಿ, ಅವರ ಮಗನಾಗಲಿ ನನ್ನ ವಿರುದ್ಧ ಸ್ಪರ್ಧಿಸುವಂತೆ ರಣಾಹ್ವಾನ ನೀಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಸವಾಲು ಹಾಕಿದರು. ಹೋಟೆಲ್ ಮಥುರಾ…

WIN LIFE ಟ್ರಸ್ಟ್ ವತಿಯಿಂದ ಏಪ್ರಿಲ್ 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ…

ವಿನ್ ಲೈಫ್: ಆರೋಗ್ಯವಂತ ದೇಹ ಆರೋಗ್ಯವಂತ ಮನಸ್ಸು-ಡಾ.ಪೃಥ್ವಿ… ವಿನ್ ಲೈಫ್ ವತಿಯಿಂದ ಇಂದು ಜ್ಯುವೆಲ್ ರಾಕ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು…

ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಚೆಕ್ ಪೋಸ್ಟ್ ಪರಿಶೀಲನೆ…

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ Static Surveillance Team ( ಚೆಕ್ ಪೋಸ್ಟ್ ) ಗಳನ್ನು ತೆರೆಯಲಾಗಿದ್ದು, ದಿನಾಂಕ: 30-03-2023 ರಂದು ರಾತ್ರಿ ಶ್ರೀ ಮಿಥುನ್ ಕುಮಾರ್, ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು…

ವಿಧಾನಸಭಾ ಚುನಾವಣೆ ಘೋಷಣೆ ಇಂದಿನಿಂದಲೇ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ-ಜಿಲ್ಲಾಧಿಕಾರಿ ಡಾ. ಅರ್.ಸೆಲ್ವಮಣಿ…

ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ ಮಾಹಿತಿ ನೀಡಲು…

ಕರ್ನಾಟಕ ವಿಧಾನಸಭೆ 2023 ಚುನಾವಣೆ ದಿನಾಂಕ ಪ್ರಕಟ…

ELECTION NEWS… ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗವು ಇಂದು ಪತ್ರಿಕಾಗೋಷ್ಠಿ ನಡೆಸಿದರು.ಕರ್ನಾಟಕ ವಿಧಾನಸಭೆ 2023 ದಿನಾಂಕ ಮೇ 10ರಂದು ಪ್ರಕಟಿಸಿದ್ದಾರೆ. ಫಲಿತಾಂಶವು 13ರಂದು ಪ್ರಕಾಶ ಗೊಳ್ಳಲಿದೆ ಎಂದು ಚುನಾವಣೆ ಅಧಿಕಾರಿ ಘೋಷಣೆ ಮಾಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ…

ಮಹಿಳೆ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುತ್ತದೆ-ಡಿ.ಎಸ್.ಅರುಣ್…

ಹೆಣ್ಣು ಮಕ್ಕಳು ಸ್ವಸ್ಥವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆದ್ದರಿಂದ ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಸರ್ಕಾರ ನೂತನವಾಗಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್‍ನ ಸದುಪಯೋಗವನ್ನು ಮಹಿಳೆಯರು ಪಡೆಯಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ತಿಳಿಸಿದರು. ಸ್ವಸ್ಥ ಮಹಿಳೆಯರು-ಸ್ವಸ್ಥ ಸಮಾಜ ಘೋಷಣೆಯಡಿ ಸರ್ಕಾರ…

ಬಗರ್ ಹುಕುಂ ಜಮೀನು ತೆರವಿಗೆ ಕುಮಾರ್ ಬಂಗಾರಪ್ಪ ಕುಮ್ಮಕ್ಕು: ಎಸ್ ಮಧು ಬಂಗಾರಪ್ಪ…

ಸೊರಬ ನ್ಯೂಸ್… ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದಲ್ಲಿ ತಾಲ್ಲೂಕಿನ ತಾಳಗುಪ್ಪ ಗ್ರಾಮದ ಬಗರ್…