ಶಿವಮೊಗ್ಗದ ಹಿರಿಯ ಪತ್ರಕರ್ತ ನಾಗರಾಜ್ ಶೆಣೈ ರವರಿಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ…
ಮೈಸೂರು: ಶಿವಮೊಗ್ಗದ ಪತ್ರಕರ್ತ ಹಾಗೂ ಛಾಯಾಗ್ರಾಹಕ ಬಿ. ನಾಗರಾಜ್ ಶೆಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿಯಾದ `ಮಿಂಚು ಶ್ರೀನಿವಾಸ’ ಪ್ರಶಸ್ತಿಯನ್ನು ಇಂದು ಮೈಸೂರಿ ರಾಜೇಂದ್ರ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು…