ಬೈಂದೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ…
ಬೈಂದೂರ್ ನ್ಯೂಸ್… ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಡೆಯಿತು.ಯಾತ್ರೆ ಅಂಗವಾಗಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಸಚಿವರು…