Author: Nuthan Moolya

ಶಿವಮೊಗ್ಗ ಜಿಲ್ಲೆಯಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ…

ಶಿವಮೊಗ್ಗ: ರಂಜಾನ್ ಕೊನೆಯ ದಿನದ ಅಂಗವಾಗಿ ಇಂದು ಡಿಸಿ ಕಚೇರಿ ಮುಂಭಾಗ ದರ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಕೆ.ಬಿ. ಪ್ರಸನ್ನಕುಮಾರ್, ಎಂ. ಶ್ರೀಕಾಂತ್, ಹೆಚ್.ಸಿ.ಯೋಗೀಶ್, ಎನ್. ರಮೇಶ್, ರಂಗನಾಥ್,…

ಶಿವಮೊಗ್ಗದ ಜನತೆ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ-ಹೆಚ.ಸಿ.ಯೋಗೇಶ್…

ಶಿವಮೊಗ್ಗ: ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆದ್ದೆ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ವ್ಯಕ್ತಪಡಿಸಿದರು.ಅವರು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್ ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಆಯನೂರು ಮಂಜುನಾಥ್ ರವರ ಗೆಲುವು ನಿಶ್ಚಿತ-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ…

ಹಿಂದೂ ಹರ್ಷನ ಬಲಿದಾನ ವ್ಯರ್ಥವಾಗುವುದಿಲ್ಲ-ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: ಹಿಂದೂ ಹರ್ಷನ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.ಅವರು ಇಂದು ನಗರದ ಕುಂಬಾರ ಕೇರಿಯ ದಿ. ಹರ್ಷ ಹಿಂದೂ ಮನೆಗೆ ಭೇಟಿ ನೀಡಿ ಬೆಂಬಲ ಯಾಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ವೈಚಾರಿಕ ನೆಲೆಗಟ್ಟಿನಲ್ಲಿ…

ಹಾರನಹಳ್ಳಿ ವ್ಯಾಪ್ತಿಯಲ್ಲಿ ಅಶೋಕ ನಾಯ್ಕ ಮತಯಾಚನೆ…

ಕರ್ನಾಟಕ ವಿಧಾನಸಭಾ ಚುನಾವಣಾ 2023 ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾರ್ನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಬಾಳೆಕೊಪ್ಪ, ಚಿಕ್ಕಮರಸ, ಹುಬ್ಬನಹಳ್ಳಿ, ಮಲ್ಲಾಪುರ, ನಾರಾಯಣ ಪುರ, ಚಾಮೇನಹಳ್ಳಿ, ಹಾರ್ನಹಳ್ಳಿ, ಹಾರ್ನಹಳ್ಳಿ ಕಸಬಾ, ವಿಠಗೊಂಡನಕೊಪ್ಪ, ಗ್ರಾಮಗಳ ಮನೆ ಮನೆಗೆ ಇಂದು ಮಾನ್ಯ ‌ಶಾಸಕರು…

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಚನ್ನಬಸಪ್ಪ (ಚನ್ನಿ)…

ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಶ್ರೀ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ದಂಪತಿಗಳು ಇಂದು ರಂಭಾಪುರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮತ್ತೊಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಭಾಜಪ ಅಭ್ಯರ್ಥಿ ಚನ್ನಬಸಪ್ಪ ( ಚನ್ನಿ ) ರವರ ಜೊತೆ ನಗರದ ಪ್ರಮುಖರ ಜೊತೆ…

ವಕೀಲ ಮಿತ್ರರೊಡನೆ ಮತಯಾಚನೆ ಮಾಡಿದ ಹೆಚ್.ಸಿ.ಯೋಗೇಶ್…

ಶಿವಮೊಗ್ಗ ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿ ಹೆಚ್. ಸಿ. ಯೋಗೇಶ್ ಅವರು ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರೊಟ್ಟಿಗೆ,ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ವಕೀಲರು ಮಿತ್ರರ ಬಳಿ ಮತ ಯಾಚನೆ ಮಾಡಿದರು. ಈ…

ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…

ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂದು ಮುಂಜಾನೆ ಈಶ್ವರಪ್ಪನವರ ಮೊಬೈಲ್‌ಗೆ ಕರೆ…

ಶ್ರೀ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಮತಯಾಚನೆಗೆ ಹೆಚ್.ಸಿ.ಯೋಗೇಶ್ ಚಾಲನೆ…

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಅವರು ಇಂದು ನವುಲೆಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಯಾಚನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಪ್ರಮುಖರಾದ ಮಂಜುನಾಥಬಾಬು, ಆರ್.ಸಿ…

ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಬರಲಿದೆ- ಸಿರಿವಳ್ಳಿ ಪ್ರಸಾದ್…

ಶಿವಮೊಗ್ಗ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ನಿಚ್ಚಳ ಬಹಮತ ಗಳಿಸಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ ಶಿರಿವಳ್ಳಿ ಪ್ರಸಾದ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದೆ. ಬಿಜೆಪಿಯ…