Author: Nuthan Moolya

ಮಾತೃ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ಹೆಚ್ಚು ಒತ್ತು-ವಿದ್ಯಾಶಂಕರ್…

ಶಿವಮೊಗ್ಗ : ಇಂಗ್ಲೀಷ್ ಮೂಲಕ ತಾಂತ್ರಿಕ ಶಿಕ್ಷಣ ಸಾಧ್ಯ ಎಂಬ ತಪ್ಪು ಕಲ್ಪನೆ ಹೋಗಲಾಡಿಸಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಪ್ರೊ.ಎಸ್.ವಿದ್ಯಾಶಂಕರ್ ಹೇಳಿದರು. ನಗರದ ರಾಷ್ಟ್ರೀಯ…

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ…

ಶಿವಮೊಗ್ಗ : ನಗರದ ವರ್ಷಿಣಿ ಯೋಗ ಎಜುಕೇಷನ್‌ ಮತ್ತು ಸ್ಪೋರ್ಟ್‌ರ‍ಸ ಟ್ರಸ್‌್ಟ ವತಿಯಿಂದ ವಾಸವಿ ವಿದ್ಯಾಲಯದಲ್ಲಿ ಇತೀಚೆಗೆ ನಡೆದ ರಾಷ್ಟ್ರಮಟ್ಟದ ಯೋಗ ಪ್ರದರ್ಶನ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಯೋಗ ಮಂದಿರದ ಯೋಗ ಪಟುಗಳು ವಿವಿಧ ಬಹುಮಾನ ಗಳಿಸಿ, ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ…

ಮತದಾನದ ಕುರಿತು ಅರಿವು ಮೂಡಿಸಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ…

ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ ಮತದಾನ ಅರಿವು ಕಾರ್ಯಕ್ರಮ ಮಾಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.03 ರಂದು ಮತದಾನ…

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶ :ಡಾ.ಎಂ.ವಿ.ಉರಾಳ್…

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶವಾಗಿದ್ದು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸುವ ಹಂಬಲ ನನ್ನದಾಗಿದೆ ಎಂದು ವೆರಿಕೋಸ್ ವೇನ್ಸ್ ತಜ್ಞ ವೈದ್ಯರಾದ ಡಾ ಎಂ. ವಿ. ಉರಾಳ್ ಹೇಳಿದರು. ನಗರದ ರೋಟರಿ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ…

ಬಿಜೆಪಿ ಶಾಸಕ ಮಾಡಲ್ ವಿರೂಪಾಕ್ಷ ಅವರ ಪುತ್ರ ಮಾಡೆಲ್ ಪ್ರಶಾಂತ ವಿರುದ್ಧ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಶ್ರೀ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎಚ್ಎಸ್ ಸುಂದರೇಶ್ ಮಾಜಿ ಶಾಸಕರಾದ ಪ್ರಸನ್ನ…

ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ್ , ಧನಂಜಯ್ ಸರ್ಜಿ ರವರಿಂದ ಬಿಜೆಪಿ ಪ್ರಗತಿ ರಥಕ್ಕೆ ಚಾಲನೆ…

ಶಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಆಯನೂರಲ್ಲಿ ಶುಕ್ರವಾರ ಬಿಜೆಪಿಯ ಪ್ರಗತಿರಥಕ್ಕೆ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್‌ ನಾಯ್ಕ್ ಹಾಗೂ ಬಿಜೆಪಿ ಮುಖಂಡರು ಹಾಗೂ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅವರು ಚಾಲನೆ ನೀಡಿದರು. ಈ ಸಂದರ್ಭ ಶಾಸಕರಾದ ಅಶೋಕ್‌…

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ…

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ…

ಯುವ ಉದ್ಯಮಿಗಳಿಗೆ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ…

ಯುವ ಉದ್ಯಮಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಸೂಕ್ತ ಪ್ರೋತ್ಸಾಹ ನೀಡುತ್ತಿದ್ದು, ಉದ್ಯಮದಲ್ಲಿ ಆಸಕ್ತಿಯಿರುವ ಯುವಜನರು ಈಗಾಗಲೇ ಅನುಷ್ಠಾನಗೊಳಿಸಿರುವ ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ದೇಶದಲ್ಲಿ ಅತಿ ಹೆಚ್ಚು ಎಥೆನಾಲ್ ಉತ್ಪಾದಿಸಿ ದೇಶ ವಿದೇಶಗಳಿಗೆ…

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ…

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದಿಂದ ಮಹಾವೀರ್ ಸರ್ಕಲ್ ನಲ್ಲಿ ದೊಡ್ಡ ಪ್ರತಿಭಟನೆಯನ್ನು ನಡೆಸಿದ್ದು ಈಗಾಗಲೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ ಮತ್ತೆ ಪುನಃ ಗಾಯದ ಮೇಲೆ ಬರೇ ಎಳೆದಂತೆ ಬಿಜೆಪಿ ಸರ್ಕಾರ ಪದೇ…

ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ಗೋ ಸಂರಕ್ಷಣೆ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ…

ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ಆಡಳಿತದಿಂದ ಗೋ ಸಂರಕ್ಷಣಾ ವಿರೋಧ ಧೋರಣೆ ಖಂಡಿಸಿ ಪಾಲಿಕೆಯ ಹೆಸರು ಗೋಪೂಜೆ ವಿನೋತನ ಪ್ರತಿಭಟನೆ ನಡಿಸಿದರು. ಶಿವಮೊಗ್ಗದ ಮಹಾನಗರ ಪಾಲಿಕೆಯಲ್ಲಿ 2019ರಲ್ಲಿ ಗೋ ಸಂರಕ್ಷಣೆ ಮಾಡೋದಾಗಿ ಭರವಸೆ ನೀಡಿ ಆಡಳಿತಕ್ಕೆ ಬಂದ ಮೇಲೆ ಪಾಲಿಕೇ ಆಡಳಿತ…