ವಿಧಾನಸಭಾ ಚುನಾವಣೆ 2023 ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಡಿಸಿ ಡಾ.ಅರ್.ಸೆಲ್ವಮಣಿಸೂಚನೆ…
ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.ಜಿಲ್ಲೆಯಾದ್ಯಂತ…