Author: Nuthan Moolya

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನೂತನ ಸಭಾಂಗಣ ಉದ್ಘಾಟನೆ…

99ನೇ ವರ್ಷದ ಸವಿ ನೆನಪಿಗಾಗಿ ಶಿವಮೊಗ್ಗ ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ನಿ, ಜಯನಗರದಲ್ಲಿ ಕಚೇರಿಯ ಮೊದಲ ಅಂತಸ್ತಿನಲ್ಲಿ ನೂತನ ಸಭಾಂಗಣದ ಉದ್ಘಾಟನೆಯನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ವಾಸುದೇವ್ ಜಿ ರವರು ಉದ್ಘಾಟಿಸಿದರು.ಕಾರ್ಯಕ್ರಮದ…

JNNCE ಕಾಲೇಜಿನಲ್ಲಿ ನೆನಪಿನ ಅಂಕಣ ವಾರ್ತಾ ಪತ್ರಿಕೆ ಬಿಡುಗಡೆ…

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ‌ ಸಂಘದ ವತಿಯಿಂದ ‘ನೆನಪಿನ ಅಂಕಣ’ ಹಿರಿಯ ವಿದ್ಯಾರ್ಥಿಗಳ‌ ವಾರ್ತಾ ಪತ್ರಿಕೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎನ್.ಇ.ಎಸ್ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಹಿರಿಯ ವಿದ್ಯಾರ್ಥಿಗಳ…

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವುದು ಅವಶ್ಯ-ಡಿ.ಎಸ್.ಅರುಣ್…

ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಗುಣಗಳನ್ನು ಕಲಿಸಿಕೊಡುವ ಕೆಲಸ ಆಗಬೇಕು. ಸಂಸ್ಕೃತಿ ಪರಂಪರೆಯ ಅರಿವು ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಲಿಟಲ್ ಎಲಿ ಶಾಲಾ…

ರಾಜ್ಯದಲ್ಲಿ 2ನೇ NSUI ಕಚೇರಿ ಶಿವಮೊಗ್ಗದಲ್ಲಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್…

ಶಿವಮೊಗ್ಗ: ಎನ್.ಎಸ್.ಯು.ಐ. ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದಲ್ಲದೇ ಸಮಾಜದಲ್ಲಿ ವ್ಯಕ್ತಿಗತವಾಗಿ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಇಲ್ಲಿನ ಇಂದಿರಾಗಾಂಧಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಿಲ್ಲಾ ಎನ್.ಎಸ್.ಯು.ಐ. ಕಚೇರಿ ಉದ್ಘಾಟಿಸಿ ಮಾತನಾಡಿದರು.ನಾನೂ ಕೂಡ…

ಆಪತ್ಬಾಂಧವರಾದ ಸಂಸದ ಬಿ.ವೈ ರಾಘವೇಂದ್ರ…

ಶಿವಮೊಗ್ಗ: ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ…

ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಶಿವಮೊಗ್ಗ. ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ದಿ…

ಶಾಲೆ ಎಂಬ ಪುಟ್ಟ ಸಮಾಜದಲ್ಲಿ ಹಿರಿದಾದ ಕಲ್ಪನೆಗಳು ವಿಶಾಲವಾದ ಮರವಾಗಲು ಕಲಿಕಾ ಹಬ್ಬ…

ಬೆಳಗಾವಿ ನ್ಯೂಸ್… ಬೆಳಗಾವಿ ಜಿಲ್ಲೆಯರಾಯಬಾಗ ತಾಲೂಕಿನ ಖೇಮಲಾಪೂರ ಗ್ರಾಮದಲ್ಲಿಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಪಂಚಾಯಿತಿ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ರಾಯಬಾಗ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಖೇಮಲಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನದ…

ಸರ್ಕಾರದ 50% ರಿಯಾಯಿತಿ ವಾಹನದ ದಂಡವನ್ನು ಫೆಬ್ರವರಿ 11ರ ಒಳಗೆ ಪಾವತಿಸಿ-ಸಂಚಾರಿ ಸಿಪಿಐ ಜಯಶ್ರೀ…

ಶಿವಮೊಗ್ಗ ನಗರದಲ್ಲಿ ಶ್ರೀಮತಿ ಜಯಶ್ರೀ ಎಸ್ ಮಾನೆ, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ರವರು ಕರ್ನಾಟಕ ಸಂಘ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ಸಾರ್ವಜನಿಕರಿಗೆ ಬಾಕಿ ಇರುವ ಇ-ಚಲನ್ ದಂಡವನ್ನು 11ರ ಒಳಗಾಗಿ ಪಾವತಿ ಮಾಡಿ ಎಂದು…

ಶಿವಮೊಗ್ಗ ಆಶ್ರಯ G+2 ಕಟ್ಟಡ ಫೆಬ್ರವರಿ 8ರಂದು ಮುಖ್ಯಮಂತ್ರಿಗಳಿಂದ ಫಲಾನುಭವಿ ಗಳಿಗೆ ಹಸ್ತಾಂತರ…

ಶಿವಮೊಗ್ಗ: ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ , ಸಂಸದರದ ಬಿ ವೈ ರಾಘವೇಂದ್ರ , ಗ್ರಾಮಾಂತರ ಶಾಸಕರಾದ ಆಶೋಕ ನಾಯ್ಕ್ ರವರ ಪರಿಶ್ರಮ ಮತ್ತು ಆಸಕ್ತಿಯ ಹಿನ್ನೆಲೆಯಲ್ಲಿ ನಗರಕ್ಕೆ ಸಮೀಪದ ಗೋವಿಂದಪುರ ಬಡಾವಣೆಯಲ್ಲಿ ಬಹುಮಹಡಿ ಕಟ್ಟಡಗಳ…

ಆರೋಗ್ಯವಂತ ಜೀವನ ಶೈಲಿ ರೂಪಿಸಿಕೊಳ್ಳುವುದು ನಮ್ಮೆಲ್ಲರ ಪ್ರಥಮ ಆದ್ಯತೆ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಅನುಗ್ರಹ ಸೋಷಿಯಲ್ ವೆಲ್ ಫೇರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ,…