17982 ಸಾವಿರ ಅಡಿ ಎತ್ತರದಲ್ಲಿ ರಾರಾಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಪ್ಪು…
ಶಿವಮೊಗ್ಗ: ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಖರದುಂಗ್ಲಾ(17982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಕ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್…