VRL ಸಂಸ್ಥೆಯ ಮಾಲಿಕ ವಿಜಯ ಸಂಕೇಶ್ವರ ಗೆ ಲಾರಿ ಮಾಲೀಕರ ಸಂಘದಿಂದ ಸನ್ಮಾನ…
ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ್ ಸಂಕೇಶ್ವರ ಅವರು ಶಿವಮೊಗ್ಗದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಶಿವಮೊಗ್ಗ ಲಾರಿ ಮಾಲೀಕರ ಸಂಘ(ರಿ.)ದ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಲಾರಿ ಮಾಲೀಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ ಹಲವಾರು ಪ್ರಮುಖ…