ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್ ಅಧಿಕಾರ ಸ್ವೀಕಾರ…
ಶಿವಮೊಗ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿಯವರಾಗಿ ಅಭಿಷೇಕ್ ರವರನ್ನು ಸರ್ಕಾರ ನೇಮಿಸಿ ಆದೇಶಿಸಿದೆ. ಇಂದು ಅವರು ತಮ್ಮ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ.ತಮ್ಮ ಮಾಹಿತಿಗಾಗಿ ಹಾಗೂ ಸಂಪರ್ಕಿಸಲು ದೂರವಾಣಿ ಸಂಖ್ಯೆ 81239 15218