Author: Nuthan Moolya

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಘಟಕ ಸಮಾರಂಭ ಉದ್ಘಾಟಿಸಿದ ಆಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2022-23 ನೇ ಸಾಲಿನ ಕ್ರೀಡಾ ಸಾಂಸ್ಕೃತಿಕ ಘಟಕಗಳ ಸಮಾರೋಪ ಸಮಾರಂಭ ಹಾಗೂ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಳ ಪ್ರಯೋಗಾಲಯಗಳನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಉದ್ಘಾಟಿಸಿ…

ಶ್ರೀ ರಂಗ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಿಂದ ಪಿಳಂಗಿರಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಹೋರಟ “ಶ್ರೀ ರಂಗಾ ಪಾದಯಾತ್ರೆ” ಯಲ್ಲಿ ಸಹಸ್ರಾರು ಭಕ್ತಾದಿಗಳೋಡನೆ ಶಿವಮೊಗ್ಗ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರು ಪಾಲ್ಗೊಂಡು ಸೇವೆ…

“ಅಟಲ್ ಜೀ ಹುಟ್ಟು ಹಬ್ಬದಂದು ಜ್ಯೋತಿ ಪ್ರಕಾಶ್ ಅವರಿಂದ ಬಡ ಜನರಿಗೆ ಉಚಿತ ಬ್ಲಾಂಕೆಟ್ ವಿತರಣೆ”

ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಅಥವಾ ಇನ್ನಿತರ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ನೀಡುವ ಸಮಯ ಬಂದಾಗ ಸಹಜವಾಗಿ ನಮಗೆ ಮನಸ್ಸಿನಲ್ಲಿ ಕಳವಳ ಉಂಟಾಗುತ್ತದೆ, ಆದರೆ ದೇಶದ ಅತ್ಯುನ್ನತ ನಾಗರಿಕ ಹುದ್ದೆಯಾದ ಪ್ರಧಾನಿ ಹುದ್ದೆಯನ್ನು ಶ್ರೀ ಅಟಲ್…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಪ್ರಥಮ ಬಾರಿಗೆ ಕ್ಯಾಲೆಂಡರ್ ಬಿಡುಗಡೆ…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಪ್ರಥಮ ಬಾರಿಗೆಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದಿಂದ ಇದೇ ಭಾನುವಾರ ಅಂದರೆ 25 ಡಿಸೆಂಬರ್ ರಂದು 2023 ನೇ ಹೊಸ ವರ್ಷದ ಕ್ಯಾಲೆಂಡರ್ ನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿ ಸಮಾರಂಭವನ್ನು…

ಚುನಾಯಿತ ಪ್ರತಿನಿಧಿಗಳಿಗೆ ಅಟಲ್ ಜಿ ಅವರ ಆಡಳಿತ ಮಾದರಿಯಾಗಬೇಕು : ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ : ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮೇಯರ್ ಸ್ಥಾನದಲ್ಲಿ ಇರುವವರು ತಮ್ಮ ಅವಧಿಯ ನಂತರ ಸ್ಥಾನವನ್ನು ಬಿಡಲು ಒಪ್ಪುವುದಿಲ್ಲ, ಆದರೆ ಪ್ರಧಾನಿ ಸ್ಥಾನದಲ್ಲಿದ್ದ ಮಾನ್ಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕೇವಲ ಒಂದು ಸಂಸದರಾದ ಹಿನ್ನಡೆ ಆದಾಗ ತಮ್ಮ…

ಭೂಮಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ರಾಜ್ಯೋತ್ಸವ ಆಚರಣೆ…

ಶಿವಮೊಗ್ಗ: ಭೂಮಿ ಸಂಸ್ಥೆಯಿAದ ತಾಲ್ಲೂಕಿನ ಚಿತ್ರಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಶಿವಮೊಗ್ಗ ನಗರದಿಂದ ಕೇವಲ ೨೦ ಕಿ.ಮೀ. ದೂರ ಇರುವ ಈ ಶಾಲೆ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯಲ್ಲಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಶಾಲೆಗೆ ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳು…

ಶಿವಮೊಗ್ಗ ನಗರದಲ್ಲಿ 24 ಮತ್ತು 25ರಂದು ಮಧ್ಯಪಾನ ಮಾರಾಟ ನಿಷೇಧ…

ಶಿವಮೊಗ್ಗ ನಗರದ ಎನ್.ಇಎಸ್ ಮೈದಾನದಲ್ಲಿ ದಿ 25ರಂದು ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ 3 ನೇ ತ್ರೈಮಾಸಿಕ ಪ್ರಾಂತ ಸಮ್ಮೇಳನ , ಪ್ರಾಂತೀಯ ಕಾರ್ಯಕರ್ತರ ಸಮಾಗಮ , ಬೃಹತ್ ಶೋಭಾಯಾತ್ರೆ ಹಾಗೂ ಸಾರ್ವಜನಿಕ ಸಭೆ ನಡೆಯಲಿದ್ದು ಸಾರ್ವಜನಿಕರ ಹಿತ…

ಶಿವಮೊಗ್ಗದಲ್ಲಿ ಇನ್ನು ಮುಂದೆ ಯಾವುದೇ ದ್ವಿಚಕ್ರ ವಾಹನ ಗುಯ್ ಭೀಮ್ ಬೂಮ್ ಸದ್ದು ಕೇಳಿಸುವುದಿಲ್ಲ-
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಳ್ಳಲಾದ ದೋಷಪೂರಿತ ಸೈಲೆನ್ಸರ್ (Defective Silencer) ಗಳನ್ನು ಮತ್ತು ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ನಗರದ ಶಿವಪ್ಪ ನಾಯಕ ಸರ್ಕಲ್ ನಲ್ಲಿ…

ಶ್ರೀ ಗುರುರಾಜ್ ಕೆ.ಟಿ ರವರಿಗೆ ರಾಷ್ಟ್ರ ಮಟ್ಟದ INDIAN CYBER COP OF THE YEAR ಪ್ರಶಸ್ತಿ…

AWARD NEWS… ಶ್ರೀ ಗುರುರಾಜ್ ಕೆ. ಟಿ, ಪೊಲೀಸ್ ನಿರೀಕ್ಷಕರು, ಸೈಬರ್ ಕ್ರೈಂ ಪೊಲೀಸ್ ಠಾಣೆ ಶಿವಮೊಗ್ಗ (ಹಾಲಿ ಕಡೂರು ಪಿ.ಟಿ.ಎಸ್) ರವರು, POCSO & IT ಕಾಯ್ದೆ ಅಡಿಯಲ್ಲಿ ದಾಖಲಾದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿ ದೋಷರೋಪಣ…

ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನಿಗೆ ಹಕ್ಕಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವಂತೆ ಸದನದಲ್ಲಿ ಕೇಂದ್ರದ ಗಮನ ಸೆಳೆದ ಸಂಸದ ಶ್ರೀ ಬಿ. ವೈ. ರಾಘವೇಂದ್ರ…

ದೆಹಲಿ ನ್ಯೂಸ್… ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಸನ್ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ…