ವಿಕಲಚೇತನರ ಸಮಸ್ಯೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದನೆ: ಸಚಿವ ಹಾಲಪ್ಪ ಆಚಾರ್…
ಬೆಳಗಾವಿ ನ್ಯೂಸ್… ಬೆಳಗಾವಿ ಸುವರ್ಣ ಸೌಧ ಡಿ 20: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ವಿಕಲಚೇತನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲೂ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ…