ಮಾನವ ಹಕ್ಕುಗಳ ಪಾಲನೆಗೆ ಕರೆ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…
ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರವಾಗಿ ಜೀವಿಸುವ ಹಕ್ಕನ್ನು ಹೊಂದಿದ್ದು, ಅವುಗಳ ರಕ್ಷಣೆ ಮಾಡುವುದು, ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡಿದಂತೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಹೇಳಿದರು. ಅವರು ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,…