COP OF THE MONTHಯಾಗಿ ಆಯ್ಕೆಯಾದ ಅಧಿಕಾರಿಗಳಿಗೆ ಪ್ರಶಂಸೆ ಪತ್ರ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…
ಶಿವಮೊಗ್ಗ ಜಿಲ್ಲಾ ಪೋಲೀಸ್ ನ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ವಾರದ ಕವಾಯತು ನಡೆಯಿತು. ನಂತರ ಮಾತನಾಡಿದ ಅವರು ಅಪರಾಧ ತಡೆಗಟ್ಟುವಿಕೆಯಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವವಾದದ್ದು.ಅದನ್ನು ನಮ್ಮ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ…