Author: Nuthan Moolya

ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಕಲ್ಯಾಣೋತ್ಸವದಲ್ಲಿ ಭಾಗಿಯದ ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನಗರದ ಜಯನಗರದಲ್ಲಿ ನೆರವೇರಿಸಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸವಿತಾ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಸವಿತಾಾನಂದನಾಥ ಮಹಾಸ್ವಾಮಿಜಿ, ನಿರ್ದೇಶಕರು ಸವಿತಾ ಸಮಾಜ ಅಭಿವೃದ್ಧಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಹೆಚ್.ಎಸ್.ಕಿರಣ್ ಕುಮಾರ್ ಸಾರಥ್ಯದಲ್ಲಿ ನಡೆದ 67ನೇಕನ್ನಡ ರಾಜ್ಯೋತ್ಸವ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಅದ್ದೂರಿಯಾಗಿ ವಿಶೇಷ ರೀತಿಯಲ್ಲಿ ನಡೆಯಿತು. ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಆಚರಿಸಿದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

ರೈತರಿಗೆ ಅನ್ಯಾಯವಾಗುವ ಯಾವ ಕೆಲಸವನ್ನು ಮಾಡುವುದಿಲ್ಲ-ಕೆ.ಬಿ. ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೇಚಿಕೊಪ್ಪ ( ಮಡೇನೂರು) ಕೂಡಿ (ಎರೇಬೀಸು) ಗ್ರಾಮಗಳ ಸರ್ವೆ ನಂ. 35, 80, 17, 34 ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನುಗಳಿಗೆ ಶ್ರೀ ಹರತಾಳು ಹಾಲಪ್ಪ ಹಾಗೂ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು…

ಸಂಗೀತ ಸಾಧನೆಗೆ ನಿರಂತರ ಕಲಿಕೆ ಮುಖ್ಯ-ಜಿ.ವಿಜಯಕುಮಾರ್…

ಶಿವಮೊಗ್ಗ: ಸಂಗೀತ ಸಾಧನೆಗೆ ನಿರಂತರ ಅಭ್ಯಾಸ ಹಾಗೂ ಧ್ವನಿ ಸಂಸ್ಕರಣೆ ಏಕಾಗ್ರತೆ ಅತ್ಯಂತ ಮುಖ್ಯ. ಸಂಗೀತ ಸಾಧಕನ ಸ್ವತ್ತು ಹೊರತು ಸೋಮಾರಿಯ ಸ್ವತ್ತಲ್ಲ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್ ಹೇಳಿದರು. ಶಿವಮೊಗ್ಗ ನಗರದ ಎ ಆರ್…

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮ…

ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ ಎಸ್ ಈಶ್ವರಪ್ಪ , ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ…

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾಗಿ ಶ್ರೀಮಾನ್ ಬಿ.ಗುಣರಂಜನ್ ಶೆಟ್ಟಿ ಆಯ್ಕೆ…

ಸ್ಟೇಟ್ ನ್ಯೂಸ್… ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿ ಶ್ರೀ ಮಾನ್ ಬಿ.ಗುಣರಂಜನ್ ಶೆಟ್ಟಿ ರವರು ಆಯ್ಕೆಯಾಗಿದ್ದಾರೆ. ಗುಣರಂಜನ್ ಶೆಟ್ಟಿ ರವರು ಪ್ರಸ್ತುತ ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು , ಐ ಬ್ರಿಗೇಡ್ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ.ದಕ್ಷಿಣ…

ಕಾಟಿಕೆರೆ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭದ್ರನಾಲ ನೀರು ಬಳಕೆದಾರರ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟಿಕೆರೆ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಪಾಲ್ಗೊಂಡಿದ್ದರು. ಈ…

ಬೆಂಗಳೂರಿನ ಯುನಿವರ್ಸಲ್‍ ಸ್ಕೂಲ್‌ ಆಫ್‌ ಅಡ್ಮಿನಿಸ್ಟ್ರೇಷನ್‌ನ ಸುಷ್ಮಾಗೆ 4 ಚಿನ್ನದ ಪದಕ…

ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಬಿ.ಎ. ಪದವಿಯಲ್ಲಿ ನಗರದ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್‍ನ ಸುಷ್ಮಾ ಎಚ್.ದೊಡ್ಡಬಿಲ್ಲಾ ಅವರು ನಾಲ್ಕು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರ ಸಹಿತ 6 ಪದಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಇದೇ ಸಂಸ್ಥೆಯ…

ಪ್ರೇರಣಾ ರಕ್ತದಾನಿಗಳ ಬಳಗದ ವತಿಯಿಂದ ರಕ್ತದಾನ ಶಿಬಿರ…

ಶಿವಮೊಗ್ಗ ವಿದ್ಯಾನಗರದ “ಪ್ರೇರಣಾ ರಕ್ತದಾನಿಗಳ ಬಳಗ”ವು “ಭಾರತೀಯ ರೆಡ್ ಕ್ರಾಸ್ ಸೊಸೈಟಿ” ಹಾಗೂ “ಸಂಜೀವಿನಿ ರಕ್ತ ನಿಧಿ” ಸಹಯೋಗದಲ್ಲಿ ವಿದ್ಯಾನಗರದ “ಶ್ರೀ ಚೌಡೇಶ್ವರಿ ಸಮುದಾಯ ಭವನ”ದಲ್ಲಿ ಏರ್ಪಡಿಸಿದ್ದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಕಾರ್ಯಕ್ರಮದಲ್ಲಿ ಸೂಡಾದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ…

ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆ- ರಾಜಕಾಲುವೆ ಕಾಮಗಾರಿಗೆ ಗುದ್ದಲಿ ಪೂಜೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಇಂದು ಶಾಸಕರ ಸ್ಥಳೀಯ ಅಭಿವೃದ್ಧಿ ಅನುದಾನ 1.5 ಕೋಟಿ ರೂ ವೆಚ್ಚದ 400 ಮೀಟರ್ ಕಾಲುವೆ ಕಾಮಗಾರಿಗೆ ಮಾಜಿ ಉಪ ಮುಖ್ಯಮಂತ್ರಿಗಳು , ಹಾಲಿ ಶಾಸಕರಾದ…