Author: Nuthan Moolya

ಆಗಸ್ಟ್ 25 : ಉದ್ಯೋಗ ನೇರ ಸಂದರ್ಶನ…

ಮಂಜುನಾಥ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ…

ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದಿನಾಂಕ 24-08-2026 ರಿಂದ 22-09-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು,…

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆ…

ಮಂಜುನಾಥ ಶೆಟ್ಟಿ… 2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ..

ಮಂಜುನಾಥ ಶೆಟ್ಟಿ… ಭದ್ರಾವತಿ ಶಿಶು ಅಭಿವೃದ್ಧಿ ಯೋಜನೆಯಡಿಯ 16 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 1 ಕಾರ್ಯಕರ್ತೆ ಹಾಗೂ 1 ಸಹಾಯಕಿಯರ ತಾತ್ಕಾಲಿಕ ಗೌರವಧನ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ನಮೂನೆಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ…

ನವಿಲೆ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ‘ಸಹ್ಯಾದ್ರಿ ಕೃಷಿ ಸಂತೆ-2026ʼ…

ಮಂಜುನಾಥ ಶೆಟ್ಟಿ… ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸೆಪ್ಟೆಂಬರ್ 5 ಮತ್ತು 6 ರಂದು ಕೃಷಿ ಮಹಾವಿದ್ಯಾಲಯ, ನವಿಲೆ ಆವರಣದಲ್ಲಿ ‘ಸಹ್ಯಾದ್ರಿ ಕೃಷಿ ಸಂತೆ-2026ʼಯನ್ನು ಆಯೋಜಿಸಲಾಗಿದೆ.ಎರಡು ದಿನಗಳ ಕಾಲ ಬೆಳಗ್ಗೆ…

ದೋಷಯುಕ್ತ ಮೊಬೈಲ್ ಮಾರಾಟ: ಗ್ರಾಹಕನಿಗೆ ಬಡ್ಡಿ ಸಮೇತ ಹಣ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ…

ಮಂಜುನಾಥ ಶೆಟ್ಟಿ… ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರಿಗೆ ಗ್ರಾಹಕನಿಗೆ ಮೊಬೈಲ್‌ನ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಮತ್ತು ಒಟ್ಟು 15,000 ರೂ. ಪರಿಹಾರ ನೀಡುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ…

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು,…

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜ್ವಲಂತ ಅರಣ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಿ’ – ಅರಣ್ಯ ಸಚಿವ ರಾಮಲಿಂಗ ರೆಡ್ಡಿಗೆ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿ, ವನ್ಯಜೀವಿಧಾಮಗಳ ಗಡಿ ಗುರುತಿಸುವಿಕೆ ಹಾಗೂ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ಹಲವು ವರ್ಷಗಳ ತೊಡಕುಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಆಗ್ರಹಿಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಕ್ರಿಯ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ…

ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಈಜುಪಟು ಶಶಿಕುಮಾರ್‌ಗೆ ಸನ್ಮಾನ…

ಮಂಜುನಾಥ ಶೆಟ್ಟಿ… ಶಿವಮೊಗ್ಗ : ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದ ಈಜುಪಟು ಶಶಿಕುಮಾರ್ ಅವರನ್ನು ಫ್ರೆಂಡ್ಸ್ ಸೆಂಟರ್ ನೇತ್ರ ಮತ್ತು ರಕ್ತ ಭಂಡಾರ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಫ್ರೆಂಡ್ಸ್ ಸೆಂಟರ್…

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ : ಹಿರಿಯ ನಾಗರಿಕರು ತಮ್ಮ ಅನುಭವ, ಜ್ಞಾನ ಹಾಗೂ ಜೀವನ ಮೌಲ್ಯಗಳ ಮೂಲಕ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ಕೊಡುಗೆ ಅಮೂಲ್ಯವಾಗಿದೆ. ನಗರದ ರಾಜೇಂದ್ರನಗರದಲ್ಲಿರುವ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್…