ಅಶೋಕ ನಾಯ್ಕ ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರುಗಳು ಬಿಜೆಪಿಗೆ ಸೇರ್ಪಡೆ…
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ .ಬಿ. ಅಶೋಕ ನಾಯ್ಕ ರವರು ಮಂಡಘಟ್ಟ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ನೂರಾರು ಜನ ವಿವಿಧ ಪಕ್ಷದ ಕಾರ್ಯಕರ್ತರುಗಳು ಬಿಜೆಪಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ತಾ.ಅಧ್ಯಕ್ಷರಾದ ರತ್ನಾಕರ…