Author: Nuthan Moolya

ಕಲ್ಪತರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯರುಗಳು ಯಶಸ್ವಿನಿ ಯೋಜನೆಯ ನೊಂದಣಿ ಶೀಘ್ರ ಮಾಡಿಕೊಳ್ಳಿ-ಅಧ್ಯಕ್ಷರು ಪ್ರದೀಪ್ ಮಿತಲ್…

ಕಲ್ಪತರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮೀಡಿಯಾ ಹೌಸ್ ನಲ್ಲಿ ಪತ್ರಿಕಾ ಘೋಷ್ಟಿಯನ್ನು ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಪ್ರದೀಪ್ ರವರು ಮಾತನಾಡಿ ಸಂಘವು ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಇರುವ ಆತ್ಮೀಯ ಕಾಂಪ್ಲೆಕ್ಸ್ ಮಹಡಿಯಲ್ಲಿ ಕಾರ್ಯಾಲಯವನ್ನು ಹೊಂದಿದ್ದು ಸುಮಾರು 800ಕ್ಕು…

ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ಸೀಟು ಗೆದ್ದು ಅಧಿಕಾರ ಚುಕ್ಕಾಣಿ ಹಿಡಿಯಲಿದೆ-ಬಿ.ಎಸ್. ಯಡಿಯೂರಪ್ಪ…

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 140 ಕ್ಕಿಂತ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಏರಲಿದೆ. ಕಾಂಗ್ರೆಸ್ ಪಕ್ಷವು ಧೂಳೀಪಟವಾಗಲಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ…

ವಿಶ್ವಕ್ಕೆ ಭಾರತದ ಅತ್ಯುತ್ತಮ ಕೊಡುಗೆ ಯೋಗ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಉದ್ಘಾಟಿಸಿದರು. ನಂತರ ಮಾತನಾಡಿ ಯೋಗವು ದೇಹ ಮನಸ್ಸನ್ನು ಒಂದು ಮಾಡುತ್ತದೆ. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಸಮಸ್ತ ಪುರುಷ ಮಹಿಳೆಯರು ಯೋಗದಲ್ಲಿ…

ಅಪೇಕ್ಷ ನೃತ್ಯ ಕಲಾ ವೃಂದ ವತಿಯಿಂದ ಶ್ರೀಮತಿ ಅನಿತಾ ಕೃಷ್ಣ ರವರಿಗೆ ಆದರ್ಶ ಶಿಕ್ಷಕಿ ಸೇವಾ ರತ್ನ ಪ್ರಶಸ್ತಿ…

ಭದ್ರಾವತಿ ನ್ಯೂಸ್… ಅಪೇಕ್ಷಾ ನೃತ್ಯ ಕಲಾ ವೃಂದ ಭದ್ರಾವತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ದಲ್ಲಿ‌ ಶೇಕಡಾ ನೂರು ಅಂಕ ಪಡೆದ ಸುಮಾರು 130 ವಿಧ್ಯಾರ್ಥಿಗಳಿಗೆ ಕನ್ನಡ…

ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಮಂಗೋಟೆ, ಮೈದೊಳಲು , ಆಗರದಹಳ್ಳಿ, ಗುಡುಮಗಟ್ಟೆ ಗ್ರಾಮಗಳಲ್ಲಿ 4 ಕೋಟಿ 18 ಲಕ್ಷಗಳ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಕಾಮಾಗಾರಿಯ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು ಶಿವಮೊಗ್ಗ ಗ್ರಾಮಾಂತರ…

ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಶಿವಮೊಗ್ಗದ ಶಶಿಕುಮಾರ್ ಗೆ ಬೆಳ್ಳಿ ಪದಕ…

ನೇಪಾಳದ ಪೊಕರದಲ್ಲಿ ನವೆಂಬರ 16 ರಿಂದ 19 ರ ವರಗೆ ಅಂತರರಾಷ್ಟ್ರೀಯ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ ದೇಶ ವಿದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಅಂತರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ 30-35 ರ ವಯೋಮಾನದವರು ಭಾಗವಹಿಸಿದ್ದರು.ವಿಭಾಗದಿಂದ ಮೊಟ್ಟಮೊದಲ ಬಾರಿಗೆ ಶಿವಮೊಗ್ಗ ಕ್ರೀಡಾ…

ಕನಕಪುರದಲ್ಲಿ ಭಕ್ತರ ಕಣ್ಮನ ಸೆಳೆದ ದೇಗುಲ ಮಠದ ಲಕ್ಷ ದೀಪೋತ್ಸವ…

ಕನಕಪುರ ನ್ಯೂಸ್… ಕನಕಪುರ ನಗರ ಶ್ರೀದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಠದ ಹಿರಿಯ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಜಿಗಳು ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು,…

ಶ್ರೀ ಡಾ.ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ಬಿ.ವೈ. ರಾಘವೇಂದ್ರ , ಬಿ.ವೈ.ವಿಜಯೇಂದ್ರ…

ಶಿಕಾರಿಪುರ ನ್ಯೂಸ್… ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿಶ್ರೀಮತ್‌ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ|| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಇಷ್ಟಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರಾದ…

ಪತ್ರಕರ್ತ ರಘುರಾಜ್ ಹೆಚ್.ಕೆ ಅವರಿಗೆ “ಮಾಧ್ಯಮ ರತ್ನ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಿದ ಅಪೇಕ್ಷ ನೃತ್ಯ ಕಲಾವೃಂದ ಭದ್ರಾವತಿ…

ಭದ್ರಾವತಿ ನ್ಯೂಸ್… ಭದ್ರಾವತಿ: ಅಪೇಕ್ಷ ನೃತ್ಯ ಕಲಾ ವೃಂದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರ್ಕಾರದ ಸಹಕಾರದೊಂದಿಗೆ ಬಸವೇಶ್ವರ ಧರ್ಮ ಸಂಸ್ಥೆ ಅವರ ಸಂಯುಕ್ತ ಆಶ್ರಯದಲ್ಲಿ ಅಪೇಕ್ಷ ಮಂಜುನಾಥ್ ಜೂನಿಯರ್ ವಿಷ್ಣುವರ್ಧನ್ ಎಂದೆ ಖ್ಯಾತರಾಗಿರುವ ದೈಹಿಕ ಶಿಕ್ಷಕರಾದ ಮಂಜುನಾಥ್ ಅವರು…

ದುರ್ಗಿಗುಡಿ ಶ್ರೀ ಸೀತಾರಾಮ ಆಂಜನೇಯ ದೇವಸ್ಥಾನದಲ್ಲಿ ಕಡೆ ಕಾರ್ತಿಕ ದೀಪೋತ್ಸವ…

ಶಿವಮೊಗ್ಗದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ 95 ವರ್ಷಗಳ ಇತಿಹಾಸವುಳ್ಳ ದುರ್ಗಿಗುಡಿ ಶ್ರೀ ಸೀತಾರಾಮ ಆಂಜನೇಯ ದೇವಸ್ಥಾನದಲ್ಲಿ ಕಡೆ ಕಾರ್ತಿಕ ದೀಪೋತ್ಸವ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಕಡೆ ಕಾರ್ತಿಕ ದೀಪೋತ್ಸವದಲ್ಲಿ ಪಲ್ಲಕ್ಕಿ ಉತ್ಸವ , ದೀಪುತ್ಸವ ಮತ್ತು ಇತರ ಸಾಂಸ್ಕೃತಿಕ…