Author: Nuthan Moolya

ಕಾರ್ತಿಕ ದೀಪೋತ್ಸವ- ಬಯಲು ಬಸವಣ್ಣನಿಗೆ ವಿಶೇಷ ಪೂಜೆ…

ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಅತ್ಯಂತ ಅದ್ದೂರಿಯಾಗಿ ಜರುಗಿತು. ಪೂಜಾ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಶ್ರೀ ಎಸ್ ಶಿವಕುಮಾರ್ ರವರು, ಉಪಮೇಯರ್ ಶ್ರೀಮತಿ ಲಕ್ಷ್ಮಿ ಶಂಕರ್ ನಾಯಕ…

ಹಿಂದೂ ಜಾಗರಣ ವೇದಿಕೆ ಕಾರ್ಯಾಲಯ ಉದ್ಘಾಟಿಸಿದ ಕೇಶವಮೂರ್ತಿ…

ಶಿವಮೊಗ್ಗ ನಗರದಲ್ಲಿ ದಿ 25.12.22 ರ ಭಾನುವಾರ ರಂದು ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ನಡೆಯಲಿದ್ದು ಇದರ ಕಾರ್ಯಾಲಯವು ಇಂದು ಬೆಳಗ್ಗೆ ನಗರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವು ಹಿಂದೂ…

ಶಿಕಾರಿಪುರದಲ್ಲಿ ಕುಂಬಾರ ಜಾಗೃತಿ ಸಮಾವೇಶ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿವಮೊಗ್ಗ ಜಿಲ್ಲಾ ಕುಂಬಾರ ಸಂಘ ಮತ್ತು ಶಿಕಾರಿಪುರ ತಾಲ್ಲೂಕು ಕುಂಬಾರ ಸಂಘ ಇವರ ಸಹಯೋಗದಲ್ಲಿ“ಕುಂಬಾರ ಸಮಾಜದ ಜಾಗೃತಿ ಸಮಾವೇಶ” ವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದಿವ್ಯ ಸಾನಿಧ್ಯವನ್ನು ಪರಮಪೂಜ್ಯ…

ಮಂಗಳೂರಿನ ಸ್ಪೋಟದಲ್ಲಿ ಗಾಯಗೊಂಡ ಪುರುಷೋತ್ತಮ್ ಮನೆಗೆ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿದ ಆರಗ ಜ್ಞಾನೇಂದ್ರ…

ಮಂಗಳೂರು ನ್ಯೂಸ್… ಮಂಗಳೂರಿನಲ್ಲಿ 3 ದಿನಗಳ ಹಿಂದೆ ನಗರದ ಪಂಪ್ ವೆಲ್ ಹತ್ತಿರ ಆಟೋದಲ್ಲಿ ಕುಕ್ಕರ್ ಸ್ಪೋಟಗೊಂಡ ಘಟನೆ ನಡೆದಿತ್ತು. ಘಟನೆಯ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಮನೆಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಭೇಟಿ…

ಕ್ಯಾನ್ಸರ್ ಕುರಿತು ಸಕಾಲದಲ್ಲಿ ತಪಾಸಣೆ ಅಗತ್ಯ-ಡಾ.ಕೌಸ್ತುಭ ಅರುಣ್…

ಶಿವಮೊಗ್ಗ: ಇತ್ತಿಚೀನ ದಿನಗಳಲ್ಲಿ ಯುವತಿಯರಲ್ಲಿ ಅತಿ ಹೆಚ್ಚು ಕಾಣುತ್ತಿರುವ ಸ್ತನದ ಕ್ಯಾನ್ಸರ್ ಬಗ್ಗೆ ಸಕಾಲದಲ್ಲಿ ತಪಾಸಣೆ ಒಳಪಟ್ಟರೆ ಪ್ರಾರಂಭಿಕ ಹಂತದಲ್ಲಿ ಗುಣಪಡಿಸಬಹುದು ಹಾಗೂ ಕಾಯಿಲೆಯಿಂದ ದೂರವಿರಬಹುದು ಎಂದು ನಗರದ ಶಿವಮೊಗ್ಗ ಡಯಾಗ್ನಾಸ್ಟಿಕ್ ವೈದ್ಯೆ ಡಾ. ಕೌಸ್ತುಭ ಅರುಣ್ ಹೇಳಿದರು. ರಾಜೇಂದ್ರನಗರದ ರೋಟರಿ…

ಅಪಘಾತಗೊಳಗದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಾಂತ್ವನ ಹೇಳಿದ ಬೇಳೂರು ಗೋಪಾಲಕೃಷ್ಣ…

ಅನಂದಪುರ ನ್ಯೂಸ್…. ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ನರ್ಸರಿ ತಿರುವಿನಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದಂತಹ ಖಾಸಗಿ ಬಸ್ ಎದುರು ಭಾಗದಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಐಗಿನಬೈಲು ನರ್ಸರಿ ಬಳಿ ಮರಕ್ಕೆ…

ಶ್ರೀ ಶಿವಾನಂದ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ ನಗರದ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಗೌಡಪಾದಚಾರ್ಯ ಕೈವಲ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಶ್ರೀಗಳು ಮೊಕ್ಕಾಂ ಹೂಡಿದ್ದು ಸಂಸದ ಬಿ.ವೈ.ರಾಘವೇಂದ್ರರವರು ದೇವ ಮಂದಿರಕ್ಕೆ ಭೇಟಿ ನೀಡಿ ಶ್ರೀ ವೆಂಕಟರಮಣ ಹಾಗೂ ಶ್ರೀ ಭವಾನಿ ಶಂಕರ…

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ-ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್…

ಶಿವಮೊಗ್ಗ : ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ಅಟಲ್…

ವ್ಯಾಪಾರಸ್ಥರ ಧ್ವನಿಯಾಗಿ ನಿರಂತರ ಕೆಲಸ : ಎಂಎಲ್‌ಸಿ ಡಿ.ಎಸ್.ಅರುಣ್…

ಶಿವಮೊಗ್ಗ: ವ್ಯಾಪಾರಸ್ಥರು ಹಾಗೂ ಕೈಗಾರಿಕೋದ್ಯಮಿಗಳ ಪರ ಧ್ವನಿಯಾಗಿ ವಿಧಾನ ಪರಿಷತ್‌ನಲ್ಲಿ ಹಾಗೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ನಿರಂತರವಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ 2021-22ನೇ ಸಾಲಿನ…

ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ : ಸಂಸದ ಬಿ.ವೈ.ರಾಘವೇಂದ್ರ…

ಕೊಡಚಾದ್ರಿ ನ್ಯೂಸ್… ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ National Highways Logistics Management Limited (NHLML)…