Author: Nuthan Moolya

ಸರ್ಕಾರದ ವಿವೇಕಾ ಕಾರ್ಯಕ್ರಮಕ್ಕೆ ಅಶೋಕ್ ನಾಯ್ಕ್ ಚಾಲನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ರಾಜ್ಯ ಸರ್ಕಾರದ ಆದೇಶದಂತೆ ಏಕಕಾಲದಲ್ಲಿ ನೂತನ ಶಾಲಾ ಕೋಠಡಿಗಳ (ವಿವೇಕಾ) ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಹಾಗೂ ಭದ್ರಾವತಿ ತಾಲ್ಲೂಕಿನ ಸಿದ್ಲಿಪುರು, ಹೊಳೆಹೊನ್ನೂರು ಗ್ರಾಮಗಳಲ್ಲಿ ನೆರವೇರಿಸಿದರು.…

ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಮವಸ್ತ್ರ ನೀಡಿ-NSUI ಆಗ್ರಹ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊರಾರ್ಜಿ ಶಾಲೆ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 35000 ವಿದ್ಯಾರ್ಥಿಗಳಿಗೆ ವಿತರಣೆ ಮಾಡಿರುವ ಕಳಪೆ ಗುಣಮಟ್ಟದ ಸಮವಸ್ತ್ರಗಳನ್ನು ತಡೆಹಿಡಿದು, ಉತ್ತಮ ಗುಣಮಟ್ಟದ ಸಮವಸ್ತ್ರ ವನ್ನು ವಿತರಣೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ…

ಹಲ್ಲು ಸ್ವಚ್ಛತೆಗೆ ಮಕ್ಕಳು ಆದ್ಯತೆ ವಹಿಸಿ
ಸಾಮಾಜಿಕ ಕಾರ್ಯಕರ್ತ ಡಾ.ದಿನೇಶ್…

ಶಿವಮೊಗ್ಗ: ಮಕ್ಕಳು ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಹಾಗೂ ಹಲ್ಲು ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಗಮನ ಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು. ಶಿವಮೊಗ್ಗ ಶರಾವತಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

ಆರೋಗ್ಯ ಜಾಗೃತಿ ಎಲ್ಲರಿಗೂ ಅವಶ್ಯಕ-ಶ್ರೀಕಾಂತ್…

ಶಿವಮೊಗ್ಗ: ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು. ಉತ್ತಮ ಜೀವನಶೈಲಿ ಹಾಗೂ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಹೇಳಿದರು. ವಿಶ್ವ ಮಧುಮೇಹಗಳ ದಿನಾಚರಣೆ, ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ…

ಶಿವಮೊಗ್ಗದಲ್ಲಿ ಗೃಹರಕ್ಷಕ ದಳದ ವಲಯ ಮಟ್ಟದ ಕ್ರೀಡಾಕೂಟ ಚಾಲನೆ…

ಶಿವಮೊಗ್ಗ ನಗರದ ಡಿ.ಎ.ಆರ್ ಮೈಧಾನದಲ್ಲಿ ವಲಯ ಮಟ್ಟದ ಗೃಹರಕ್ಷಕ ದಳದ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ಕ್ರಿಕೇಟ್ ಅಸೋಸಿಯೇಷನ್ನ ಸದಾನಂದ ಹೆಚ್.ಎಸ್. ರವರು, ಗೃಹರಕ್ಷಕ ದಳದ ಲಾಂಛನ ಸಂಕೇತವಾದ ಪಾರಿವಾಳ ಹಾಗೂ ತ್ರಿವರ್ಣದ ಬಲ್ಲೂನ್ ಹಾರಿ ಬಿಡುವುದರ ಮೂಲಕ ಉದ್ಘಾಟನೆ ಮಾಡಿದರು. ಶಿವಮೊಗ್ಗ,…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದೀಪಕ್ ಸಿಂಗ್ ಆಯ್ಕೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.…

ಶಿವಮೊಗ್ಗ ಜೆಡಿಎಸ್ ಕಚೇರಿಯಲ್ಲಿ ಕನಕದಾಸ ಜಯಂತಿ ಆಚರಣೆ…

ವಿಶ್ವ ಮಾನವ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಇಂದು ಜಾತ್ಯಾತೀತ ಜನತಾದಳದ ಪಕ್ಷದ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ ಮಾಡಿದರು. ಈ ಸಂದರ್ಭ ಮುಖಂಡರಾದ ಗೋವಿಂದಪ್ಪನವರು ಸಿದ್ದಪ್ಪನವರು ಬಸವರಾಜ್ ಪರಶುರಾಮ್ ವಿನಯ್ ದಿವಾಕರ್ ಶಾಮು ಮುಂತಾದವರು ಉಪಸ್ಥಿತರಿದ್ದರು. ವರದಿ…

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಮರಿಯಪ್ಪ ರವರು ಡಿ.ಕೆ.ಶಿವಕುಮಾರ್ ರವರಿಗೆ ಅರ್ಜಿ ಸಲ್ಲಿಕೆ…

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಮೇಯರ್ ಮರಿಯಪ್ಪ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಪಿ ಶೇಷಾದ್ರಿ ಉಮಾಶಂಕರ್ ಉಪಾಧ್ಯ ಪ್ರವೀಣ್ ಕಾಂತ್ ಪ್ರಭಾಕರ ಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ…

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಬಿ ಪ್ರಸನ್ನಕುಮಾರ ಡಿಕೆ ಶಿವಕುಮಾರ್ ಅವರಿಗೆ ಅರ್ಜಿ ಸಲ್ಲಿಕೆ…

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ರವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸದಸ್ಯರಾದ ಆರ್ ಸಿ ನಾಯಕ್, ಶಾಮೀರ್, ಮಾಜಿ…

ನಗರದಲ್ಲಿ ಸಂಜೆ ವೇಳೆಯು ಪುಟ್ ಪಾತ್ ತೆರವು ಕಾರ್ಯಾಚರಣೆ ವೀಕ್ಷಿಸಿದ ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ ನಗರದ, ಬಿ.ಹೆಚ್.ರಸ್ತೆ, ಪ್ರವಾಸಿ ಮಂದಿರ, ಮಲನಾಡ ಸಿರಿ, ಆಯನೂರು ಗೇಟ್, ದ್ವಾರಕ ಕನ್ವೆನ್ಸಲ್ ಹಾಲ್ ಎದುರು, ಭಾರ್ಗವಿ ಪೆಟ್ರೋಲ್ ಬಂಕ್, ಎಪಿಎಂಸಿ, ಆಲ್ಕೋಳ ಸರ್ಕಲ್, ಹೊಸಮನೆ ಇನ್ನೂ ಹಲವು ಕಡೆ, ಪಾಲಿಕೆ ಸಿಬ್ಬಂದಿಗಳಿಂದ ಪುಟ್ ಪಾತ್, ಹಾಗೂ ರಸ್ತೆ ಅಕ್ರಮಿಸಿಕೊಂಡವರ…