ವಿವಿಧ ಯೋಜನೆಗಳ ಪ್ರೋತ್ಸಾಹ ಧನ/ಸಹಾಯಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನಿ ಯೋಜನೆಯ ಸಹಾಯಧನಕ್ಕಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು…