ಅಗತ್ಯ ಇರುವವರಿಗೆ ಮಾಡಿದ ಸೇವೆ ಸಾರ್ಥಕ-ಸುಮತಿ ಕುಮಾರಸ್ವಾಮಿ…
ಶಿವಮೊಗ್ಗ: ಆರ್ಥಿಕವಾಗಿ ಹಿಂದುಳಿದ ಹಾಗೂ ಅಗತ್ಯ ಇರುವವರಿಗೆ ಮಾಡಿದ ಸೇವೆ ಸಾರ್ಥಕವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು. ರಾಜೇಂದ್ರ ನಗರದ ರೋಟರಿ ಶಾಲೆಯ ರೋಟರಿ ಸಭಾಂಗಣದಲ್ಲಿ ಸಮುದಾಯ ಸೇವೆಗಳ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ…