Author: Nuthan Moolya

ಶಿವಮೊಗ್ಗ ಪ್ರಮುಖ ನಗರದಲ್ಲಿ ಡಿಸಿ ಎಸ್ ಪಿ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಪುಟ್ ಪಾತ್ ತೆರವೂ ಕಾರ್ಯಾಚರಣೆ…

ಶಿವಮೊಗ್ಗ ನಗರದಲ್ಲಿ ಪ್ರಮುಖ ವಿವಿಧ ಏರಿಯಾಗಳಿಗೆ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಭೇಟಿ ನೀಡಿ ಪುಟ್ ಪಾತ್ ಆಕ್ರಮಿಸಿಕೊಂಡ ಎಲ್ಲರ ಸಾಮಾಗ್ರಿಯನ್ನು ತೆರವೂ ಮಾಡಿಸಿದರು. ಮಹಾನಗರ ಪಾಲಿಕೆ ಆಯುಕ್ತರಾದ ಮಾನ್ಯ…

ಬಣಜಾರ ಭವನ ಕಾಮಗಾರಿ ವೀಕ್ಷಿಸಿದ ಬಿಎಸ್ ವೈ…

ಶಿವಮೊಗ್ಗ ಜಿಲ್ಲಾ ಬಣಜಾರ್ ಭವನದ ಮುಂದುವರೆದ ಕಾಮಗಾರಿಯನ್ನು ನಿಕಟ ಪೂರ್ವ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ, ಲೋಕಸಭಾ ಸಂಸದ ಶ್ರೀ ಬಿ.ವೈ ರಾಘವೇಂದ್ರ , ಶಿವಮೊಗ್ಗ ಗ್ರಾಮಾಂತ ಶಾಸಕರು ಜಿಲ್ಲಾ ಬಣಜಾರ್ ಸಂಘದ ಅಧ್ಯಕ್ಷರಾದ ಕೆ.ಬಿ.ಅಶೋಕ ನಾಯ್ಕ ರವರೊಂದಿಗೆ ವೀಕ್ಷಿಸಿದರು.…

ಹೊಸಮನೆ ಬಡಾವಣೆಯಲ್ಲಿ 25 ಲಕ್ಷದ ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ – ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ಗಣಪತಿ ದೇವಸ್ಥಾನದ ಹತ್ತಿರ ಮಹಾನಗರ ಪಾಲಿಕೆಯ ಸ್ಥಳೀಯ ಸದಸ್ಯರ ಅನುದಾನದ ಸುಮಾರು 25 ಲಕ್ಷ ರೂ ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಹಾಗೂ…

ಒಕ್ಕಲಿಗ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…

ಶಿವಮೊಗ್ಗ ನಗರದ ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನದ ಭೂಮಿ ಪೂಜೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ…

ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಾಂತರಾ ಡಿವೈನ್ ಸ್ಟಾರ್ ರಿಶಬ್ ಶೆಟ್ಟಿ…

ಧರ್ಮಸ್ಥಳ ನ್ಯೂಸ್… ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ರವರ ಆಶೀರ್ವಾದ ಪಡೆದ ಕಾಂತಾರ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ. ವೀರೇಂದ್ರ ಹೆಗ್ಗಡೆ ರವರ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ರವರಿಗೆ ಸನ್ಮಾನಿಸಿದರು.…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

ಶಿಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆಟೋ ಚಾಲಕರ ಆವರಣದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಕರವೇ ಯುವ ಸೇನೆ ವತಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕರವೇ ಯುವ ಸೇನೆಯ ಕಾನೂನು ಸಲಹೆಗಾರರಾದ ಅನಿಲ್ ಕುಮಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಧ್ವಜಾರೋಹಣ ಮುಗಿದ ನಂತರ ಎಲ್ಲಾ…

ರಾಷ್ಟ್ರೀಯ ನಾಟಕೋತ್ಸವ 2022 ಉದ್ಘಾಟಿಸಿದ ಬಿಎಸ್ ವೈ…

ನವೆಂಬರ್ 2 ರಿಂದ 8ರ ವರೆಗೆ ನೆಡೆಯಲಿರುವರಾಷ್ಟ್ರೀಯ ನಾಟಕೋತ್ಸವ 2022 ಉದ್ಘಾಟನೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರು ಚಾಲನೆ ನೀಡಿ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರು, ಕನ್ನಡ ಸಂಸ್ಕೃತಿ ಇಲಾಖೆ…

ಸಹಾಯಧನಕ್ಕೆ ಅರ್ಜಿ ಆಹ್ವಾನ…

ಶಿವಮೊಗ್ಗ ತೋಟಗಾರಿಕೆ ಇಲಾಖೆ ಶಿಕಾರಿಪುರ ವತಿಯಿಂದ 2022-23 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ನ.03 ರಿಂದ ವಿತರಿಸಲಾಗುತ್ತದೆ. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ…

ರಿಫ್ಲೆಕ್ಟರ್ ಇಲ್ಲದ ಡಿವೈಡರ್ ! ಮಾರುತಿ ಕಾರ್ ಡಿಕ್ಕಿ ಏರ್ ಬ್ಯಾಗ್ ಓಪನ್…

BREAKING NEWS… ಶಿವಮೊಗ್ಗ ನಗರದ ಹೃದಯ ಭಾಗವಾದ ಬಸ್ ಸ್ಟ್ಯಾಂಡ್ ಸಮೀಪ ತೀರ್ಥಹಳ್ಳಿ ರಸ್ತೆ ಅರಸು ವೆಜ್ ಮುಂಭಾಗದಲ್ಲಿ ಡಿವೈಡರ್ ಇದ್ದು ಇಲ್ಲಿ ಸೂಕ್ತ ರಿಫ್ಲೆಕ್ಟರ್ ಗಳು ಇಲ್ಲದಿರುವುದರಿಂದ ಪದೇ ಪದೆ ಅಪಘಾತಗಳಾಗುತ್ತಿದ್ದು. ಇಂದು ಮಾರುತಿ ಸ್ವಿಫ್ಟ್ ಡಿಸೈರ್ ಕಾರೊಂದು ಡಿವೈಡರ್ಗೆ…

ಬೆಂಗಳೂರಿನಲ್ಲಿ ನವೆಂಬರ್ 6ರಂದು ಮಲ್ಲಿಕಾರ್ಜುನ್ ಖರ್ಗೆ ರವರಿಗೆ ಸನ್ಮಾನ ಕಾರ್ಯಕ್ರಮ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಎಐಸಿಸಿ ಅಧ್ಯಕ್ಷರಾದ ಮೇಲೆ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ಪ್ರಪ್ರಥಮ ಭಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸನ್ಮಾನ ಮಾಡುವ ಕಾರ್ಯಕ್ರಮ ಇದೆ…